ಬ್ರಿಟನ್ ರಾಣಿ ಎರಡನೇ ಎಲಿಝಬೆತ್‌ಗೆ ಕೋವಿಡ್ ಸೋಂಕು ದೃಢ
Team Udayavani, Feb 20, 2022, 9:15 PM IST
ಲಂಡನ್: ಬ್ರಿಟನ್‌ನ ರಾಣಿ ಎರಡನೇ ಎಲಿಜಬೆತ್ (95) ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅದರ ಲಕ್ಷಣಗಳು ತೀರಾ ಲಘುವಾಗಿವೆ.
ಹಾಗಾಗಿ ರಾಣಿ ತಮ್ಮ ಮಾಮೂಲಿ ಜವಾಬ್ದಾರಿ ನಿರ್ವಹಣೆಯನ್ನು ಸಣ್ಣಪ್ರಮಾಣದಲ್ಲಿ ಮುಂದುವರಿಸಿದ್ದಾರೆ.
ರಾಣಿಯ ಆರೋಗ್ಯದ ಕುರಿತು ಅರಮನೆಯಲ್ಲಿ ಗೌಪ್ಯತೆಯನ್ನು ಕಾಪಾಡಲಾಗುತ್ತದೆ. ಈ ಬಾರಿ ಅವರಿಗೆ ಅನಾರೋಗ್ಯವಿರುವುದನ್ನು ಬಹಿರಂಗಪಡಿಸಲಾಗಿದೆ.
ಇತ್ತೀಚೆಗೆ ರಾಣಿ ಅತಿಥಿಗಳನ್ನು ಖಾಸಗಿಯಾಗಿ ಭೇಟಿ ಮಾಡುವುದನ್ನು ಮತ್ತೆ ಆರಂಭಿಸಿದ್ದರು. ಈ ವೇಳೆ ಒಬ್ಬ ವ್ಯಕ್ತಿಗೆ ಅನಾರೋಗ್ಯವಿತ್ತು. ಆತನಿಂದಲೇ ಸೋಂಕು ಬಂದಿರಬಹುದೆಂದು ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್‌ಸ್ವೀಪ್ ಮಾಡಿದ ವನಿತೆಯರು
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.