2019ರ ಚುನಾವಣೆ ಬಿಜೆಪಿ-ವಿಪಕ್ಷ ಮೈತ್ರಿಕೂಟದ ಹೋರಾಟ: ರಾಹುಲ್
Team Udayavani, Aug 25, 2018, 12:19 PM IST
ಲಂಡನ್ : 2019ರ ಮಹಾ ಚುನಾವಣೆಯು ಇದೇ ಮೊದಲ ಬಾರಿಗೆ ಆಳುವ ಬಿಜೆಪಿ ಮತ್ತು ವಿರೋಧ ಪಕ್ಷಗಳ ಮೈತ್ರಿ ಕೂಟದ ನಡುವಿನ ಕತ್ತುಕತ್ತಿನ ಹೋರಾಟವನ್ನು ಕಾಣಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ದೇಶದ ಸಂವಿಧಾನವೂ ಸೇರಿದಂತೆ ಹಲವಾರು ಸಾಂವಿಧಾನಿಕ ಸಂಸ್ಥೆಗಳ ಮೇಲೆ ನಿರಂತರ ದಾಳಿ ನಡೆಸುತ್ತಿರುವ ಮತ್ತು ದೇಶದಲ್ಲಿನ ಪ್ರಜಾಸತ್ತೆಯನ್ನು ಬುಡಮೇಲು ಮಾಡುತ್ತಿರುವ ಬಿಜೆಪಿ ವಿರುದ್ಧ ವಿಪಕ್ಷಗಳ ಮೈತ್ರಿಕೂಟವು ವ್ಯವಸ್ಥಿತ ದಾಳಿಯನ್ನು ಮುಂಬರುವ ಸಂಸದೀಯ ಚುನಾವಣೆಯಲ್ಲಿ ಸಂಘಟಿಸಲಿದೆ ಎಂದು ರಾಹುಲ್ ಗಾಂಧಿ ಇಲ್ಲಿನ ಲಂಡನ್ ಸ್ಕೂಲ್ ಆಫ್ ಇಕಾನಮಿಕ್ಸ್ ನಲ್ಲಿನ ನ್ಯಾಶನಲ್ ಇಂಡಿಯನ್ ಸ್ಟೂಡೆಂಟ್ಸ್ ಆ್ಯಂಡ್ ಎಲುಮ್ನಿ ಯೂನಿಯನ್ (ಯುಕೆ) ಜತೆಗಿನ ಸಂವಾದಲ್ಲಿ ಹೇಳಿದರು.
ಮುಂದಿನ ಲೋಕಸಭಾ ಚುನಾವಣೆಯು ಆಳುವ ಬಿಜೆಪಿ ವಿರುದ್ಧ ವಿಪಕ್ಷ ಮೈತ್ರಿಕೂಟ ನೇರ ಹಣಾಹಣಿಯನ್ನು ಕಾಣಲಿದೆ; ಇದು ದೇಶದಲ್ಲೇ ಪ್ರಪ್ರಥಮ ರೀತಿಯದ್ದಾಗಿರುತ್ತದೆ ಎಂದು ರಾಹುಲ್ ಹೇಳಿದರು.
“ಬಹಳ ಮುಖ್ಯ ಸಂಗತಿ ಎಂದರೆ ನಾನು ಪ್ರಜಾಸತ್ತೆಯಲ್ಲಿ ಕಾರ್ಯಾಚರಿಸುತ್ತಿದ್ದೇನೆ; ನನ್ನ ಮೇಲೆ ದಾಳಿ ನಡೆದಿದೆ; ನಾನೀಗ ಕಲಿತುಕೊಂಡಿದ್ದೇನೆ; ಮುಂದಿನ ಚುನಾವಣೆಯ ಮೂಲಕ ನಾನೇನು ಸಾದರ ಪಡಿಸಲಿದ್ದೇನೆ ಎಂಬುದನ್ನು ನೀವು ಕಾಣುವಿರಿ” ಎಂದು ರಾಹುಲ್ ಮಾರ್ಮಿಕವಾಗಿ ವಿದ್ಯಾರ್ಥಿ ಸಮುದಾಯದೊಂದಿಗೆ ಮಾತನಾಡುತ್ತಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Canada ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ಅನಿತಾ?
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Earthquakes: ಎವರೆಸ್ಟ್ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ
MUST WATCH
ಹೊಸ ಸೇರ್ಪಡೆ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
Mangaluru: ಜ.11, 12ರಂದು ಮಂಗಳೂರು ಲಿಟ್ ಫೆಸ್ಟ್… ಕಲೆ, ಸಾಹಿತ್ಯ, ಜಾನಪದಗಳ ಸಂಗಮ
Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್
Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!
Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.