![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Aug 26, 2022, 10:45 PM IST
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಪ್ರವಾಹ ಪರಿಸ್ಥಿತಿ ಇನ್ನೂ ತಗ್ಗಿಲ್ಲ. ಮಳೆ ಸಂಬಂಧಿತ ಅವಘಡಗಳಿಂದಾಗಿ 937 ಮಂದಿ ಪ್ರಾಣ ಕಳೆದುಕೊಂಡಿದೆ.
ಹೀಗಾಗಿ, ಆ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಜೂ.14ರಿಂದ ಇಲ್ಲಿಯವರೆಗೆ ಪ್ರವಾಹಕ್ಕೆ ಬಲಿಯಾದವರಲ್ಲಿ 343 ಮಕ್ಕಳೂ ಸೇರಿದ್ದಾರೆ.
ಮಳೆಯಿಂದಾಗಿ ಸದ್ಯ ದೇಶದಲ್ಲಿ 3 ಕೋಟಿಗೂ ಅಧಿಕ ಮಂದಿ ನಿರಾಶ್ರಿತರಾಗಿದ್ದಾರೆ. ಸಿಂಧ್ ಪ್ರಾಂತ್ಯದಲ್ಲಿ ಅತಿ ಹೆಚ್ಚು(306) ಸಾವು ವರದಿಯಾಗಿದೆ. ಬಲೂಚಿಸ್ತಾನದಲ್ಲಿ 234, ಖೈಬರ್ ಪಖ್ತುಂಖ್ವಾದಲ್ಲಿ 185, ಪಂಜಾಬ್ ಪ್ರಾಂತ್ಯದಲ್ಲಿ 165, ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ 37 ಮಂದಿ ಪ್ರವಾಹದಿಂದಾಗಿ ಕೊನೆಯುಸಿರೆಳೆದಿದ್ದಾರೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.