ಭಾರತೀಯ ರಾಜ್ ಶಾ ಚೊಚ್ಚಲ White House press briefing
Team Udayavani, Feb 9, 2018, 12:09 PM IST
ವಾಷಿಂಗ್ಟನ್ : ರಾಜ್ ಶಾ ಅವರು ಅಮೆರಿಕದ ಶ್ವೇತಭವನದಲ್ಲಿ ತಮ್ಮ ಚೊಚ್ಚಲ ದೈನಂದಿನ ಪತ್ರಿಕಾ ಗೋಷ್ಠಿ ನಡೆಸುವ ಮೂಲಕ ಈ ಸಾಧನೆ ಮಾಡಿರುವ ಮೊತ್ತ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಶ್ವೇತ ಭವನದ ಪ್ರಧಾನ ಉಪ ಮಾಧ್ಯಮ ಕಾರ್ಯದರ್ಶಿಯಾಗಿರುವ ಶಾ ಅವರು ಶ್ವೇತ ಭವನದ ಮಾಧ್ಯಮ ವಿಭಾಗದಲ್ಲಿ ಅತ್ಯುನ್ನತ ಹುದ್ದೆ ಹೊಂದಿರುವ ಪ್ರಪ್ರಥಮ ಭಾರತೀಯ ಅಮೆರಿಕನ್ ಎನಿಸಿದ್ದಾರೆ.
ಶಾ ಅವರು ತಮ್ಮ ಚೊಚ್ಚಲ press briefing ನಡೆಸುವ ಮುನ್ನ ಅವರ ಮುಖ್ಯಸ್ಥೆಯಾಗಿರುವ ಶ್ವೇತ ಭವನದ ಮಾಧ್ಯಮ ಕಾರ್ಯದರ್ಶಿ ಸಾರಾ ಸ್ಯಾಂಡರ್ಸ್ ಅವರು ಶಾ ಅವರನ್ನು ಪರಿಚಯಿಸುತ್ತಾ, ಶಾ ಅವರು ಅಧ್ಯಕ್ಷ ಟ್ರಂಪ್ ಆಡಳಿತೆಯ ಅತ್ಯುತ್ಕೃಷ್ಟ ಮತ್ತು ಅತ್ಯುಜ್ವಲ ಪ್ರತಿಭೆಯಾಗಿದ್ದಾರೆ ಎಂದು ಪ್ರಶಂಸೆಯ ಮಾತುಗಳನ್ನಾಡಿದರು.
33ರ ಹರೆಯದ ಶಾ ಅವರು ಈ ಹುದ್ದೆಗೆ ಕಳೆದ ವರ್ಷ ಸೆಪ್ಟಂಬರ್ನಲಿ ನೇಮಕಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.