ಅತ್ಯಂತ ಅಪರೂಪದ ಗುಲಾಬಿ ಬಣ್ಣದ ವಜ್ರ ಪತ್ತೆ
Team Udayavani, Jul 28, 2022, 6:50 AM IST
ಅಂಗೋಲಾ: ಅತ್ಯಂತ ಅಪರೂಪದ ಗುಲಾಬಿ ಬಣ್ಣದ ವಜ್ರವು ಆಫ್ರಿಕಾದ ಅಂಗೋಲಾ ಪ್ರದೇಶದಲ್ಲಿ ಪತ್ತೆಯಾಗಿದೆ.
ಈ ವಜ್ರವು ಕಳೆದ 300 ವರ್ಷಗಳಲ್ಲಿ ಪತ್ತೆಯಾದಂತಹ ಅತ್ಯಂತ ದೊಡ್ಡ ಗುಲಾಬಿ ವಜ್ರ ಎಂದು ವಜ್ರವನ್ನು ಪತ್ತೆಹಚ್ಚಿರುವ ಲುಕಾಪ ವಜ್ರ ಕಂಪನಿ ತಿಳಿಸಿದೆ.
ಲುಲೊ ಎಂಬ ಸ್ಥಳದಲ್ಲಿ ವಜ್ರ ಪತ್ತೆಯಾಗಿರುವ ಹಿನ್ನೆಲೆ ಅದಕ್ಕೆ “ದಿ ಲುಲೋ ರೋಸ್’ ಎಂದು ಹೆಸರಿಡಲಾಗಿದೆ.
170 ಕ್ಯಾರೆಟ್ನಷ್ಟು ಶುದ್ಧತೆ ಇರುವ ಈ ವಜ್ರವನ್ನು ಶೀಘ್ರವೇ ಅಂಗೋಲನ್ ರಾಷ್ಟ್ರೀಯ ವಜ್ರ ಮಾರಾಟ ಕಂಪನಿಯು ಟೆಂಡರ್ ಕರೆದು ಮಾರಾಟ ಮಾಡಲಿದೆ ಎಂದು ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.