ಟ್ವಿಟರ್ ಮನಸ್ಸು ಮಾಡಿದರೆ ಈಗಲೂ ಖರೀದಿಸಲು ಸಿದ್ಧ: ಎಲಾನ್ ಮಸ್ಕ್
Team Udayavani, Aug 8, 2022, 6:33 PM IST
ವಾಷಿಂಗ್ಟನ್: ಟ್ವಿಟರ್ ಮನಸ್ಸು ಮಾಡಿದರೆ ಈಗಲೂ ಅದನ್ನು ಖರೀದಿಸಲು ಸಿದ್ಧನಿರುವುದಾಗಿ ಟೆಸ್ಲಾ ಸಂಸ್ಥೆಯ ಎಲಾನ್ ಮಸ್ಕ್ ಹೇಳಿದ್ದಾರೆ.
ಟ್ವಿಟರ್ ಅದರ ಗ್ರಾಹಕರ ಖಾತೆಗಳು ನಿಜವಾದದ್ದು ಎನ್ನುವುದನ್ನು ನನಗೆ ಸಾಕ್ಷಿ ಸಮೇತ ವಿವರಿಸಬೇಕು. ಹಾಗಾದರೆ ನಾನು ಖರೀದಿ ಮಾಡುತ್ತೇನೆ. ಇಲ್ಲವಾದರೆ ಒಪ್ಪಂದ ಮುರಿದುಬೀಳುತ್ತದೆ’ ಎಂದು ಮಸ್ಕ್ ಹೇಳಿದ್ದಾರೆ.
ಈ ಹಿಂದೆ ಟ್ವಿಟರ್ನಲ್ಲಿ ನಕಲಿ ಖಾತೆಗಳ ಬಗ್ಗೆ ಮಾಹಿತಿ ಕೊಡಬೇಕೆಂದು ಮಸ್ಕ್ ಕೇಳಿದ್ದು, ಅದನ್ನು ಟ್ವಿಟರ್ ನಿರಾಕರಿಸಿತ್ತು.
44 ಬಿಲಿಯನ್ ಡಾಲರ್ ಮೊತ್ತದ ಒಪ್ಪಂದ ಇತ್ತೀಚೆಗೆ ಮುರಿದು ಬಿದ್ದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Appoint: ಲಾಕ್ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.