![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 16, 2021, 6:30 AM IST
ಬರ್ಲಿನ್: ಆ ಮೀರ್ ಖಾನ್ ನಟನೆಯ “ಗಜಿನಿ’ ಸಿನಿಮಾ ನಿಮಗೆಲ್ಲರಿಗೂ ನೆನಪಿರಬಹುದು. ಅದೇ ರೀತಿ, ನಿಜ ಜೀವನದಲ್ಲಿಯೂ ಶಾರ್ಟ್ ಟೈಮ್ ಮೆಮೊರಿಯಿಂದ ಬಳಲುತ್ತಿರುವ ವ್ಯಕ್ತಿಯೊಬ್ಬರು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದಾರೆ.
ಜರ್ಮನಿಯ ಡೇನಿಯೆಲ್ ಹೆಸರಿನ ವ್ಯಕ್ತಿ 6 ವರ್ಷಗಳ ಹಿಂದೆ ಅಪಘಾತಕ್ಕೆ ತುತ್ತಾಗಿದ್ದರಂತೆ. ಟ್ರಾಫಿಕ್‌ನಲ್ಲಿ ನಿಂತಿದ್ದ ಅವರಿಗೆ ಕಾರೊಂದು ಗಂಟೆಗೆ 125 ಕಿ.ಮೀ ವೇಗದಲ್ಲಿ ಬಂದು ಗುದ್ದಿದ್ದು, ಅವರ ಮೆದುಳಿಗೆ ಬಲವಾದ ಪೆಟ್ಟು ಬಿದ್ದಿದೆ. ಅಂದಿನಿಂದ ಇಂದಿನವರೆಗೆ ಅವರ ಜ್ಞಾಪಕ ಶಕ್ತಿಯ ಅವಧಿ ಕೇವಲ 6 ಗಂಟೆ ಮಾತ್ರ.
ಇದನ್ನೂ ಓದಿ:ಅಂತೂ ಚಾಮರಾಜನಗರ ಜಿಲ್ಲಾಧಿಕಾರಿ ಡಾ. ರವಿ ವರ್ಗಾವಣೆ
ಏನೇ ವಿಚಾರವಿದ್ದರೂ 6 ಗಂಟೆಗಳ ನಂತರ ಅವರು ಮರೆತುಬಿಡುತ್ತಾರೆ. “ನನ್ನ ಮಗ ಜನಿಸಿದ ಕ್ಷಣ, ಅವನ ಜೀವನದ ಅದ್ಭುತ ಕ್ಷಣಗಳಾದ ಬಾಲ್ಯದ ಯಾವುದೇ ಘಟನೆ ನನ್ನ ನೆನಪಿನಲ್ಲಿ ಉಳಿದಿಲ್ಲ’ ಎಂದು ನೋವಿನಿಂದ ಡೇನಿಯೆಲ್ ಹೇಳಿಕೊಂಡಿದ್ದಾರೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.