ರೆಡ್ಕ್ರಾಸ್ ಸಿಬಂದಿ ಮೇಲೆ ಐಸಿಸ್ ದಾಳಿ: 6 ಸಾವು
Team Udayavani, Feb 9, 2017, 3:45 AM IST
ಕಾಬೂಲ್: ಆಫ್ಘಾನಿಸ್ಥಾನದ ಉತ್ತರ ಭಾಗದ ಜೋವ್ಜಾನ್ ಎಂಬಲ್ಲಿ ಶಂಕಿತ ಐಸಿಸ್ ಉಗ್ರರು ರೆಡ್ಕ್ರಾಸ್ ಸಿಬಂದಿ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ 6 ಮಂದಿ ಮೃತಪಟ್ಟಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ. ಹಿಮಾವೃತ ಪ್ರದೇಶದಲ್ಲಿ ಪರಿಹಾರ ಸಾಮಗ್ರಿಗಳನ್ನು ಹಂಚುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಮತ್ತಿಬ್ಬರು ಕಾಣೆಯಾಗಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ರೆಡ್ಕ್ರಾಸ್ ಮೇಲೆ ನಡೆಯುತ್ತಿರುವ ಅತ್ಯಂತ ಭೀಕರ ದಾಳಿ ಇದಾಗಿದೆ. ಐಸಿಸ್ ಉಗ್ರರ ಹಿಡಿತವಿರುವ
ಪ್ರದೇಶದಲ್ಲಿ ನೆರವು ಕಾರ್ಯ ಕೈಗೊಳ್ಳುವುದು ಬೇಡ ಎಂದು ಸಿಬಂದಿಗೆ ಎಚ್ಚರಿಕೆ ನೀಡಿದ್ದೆವು. ಆದರೂ ಅವರು ಪ್ರದೇಶಕ್ಕೆ ತೆರಳಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Japan rivals: ನಿಸ್ಸಾನ್-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!
White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ
Syria ಮಾಜಿ ಅಧ್ಯಕ್ಷ ಅಸಾದ್ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್ಸಿ ಸೇರಿ 2 ಅಧ್ಯಯನ ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.