12 ಲಕ್ಷ ಕೋ.ರೂ. ದಾಟಿದ ರಿಲಯನ್ಸ್ ಮೌಲ್ಯ
Team Udayavani, Jul 14, 2020, 10:41 AM IST
ಮುಂಬಯಿ: ವಿಶ್ವದ 8ನೇ, ಏಷ್ಯಾದ ನಂ.1 ಶ್ರೀಮಂತ ಮುಕೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್ ಓಟ ಭರ್ಜರಿಯಾಗಿ ಮುಂದುವರಿದಿದೆ. ಇದೀಗ ರಿಲಯನ್ಸ್‌ನ ಮಾರುಕಟ್ಟೆ ಮೌಲ್ಯ 12 ಲಕ್ಷ ಕೋಟಿ ರೂ. ದಾಟಿದೆ. ಈ ಸಾಧನೆ ಮಾಡಿದ ಭಾರತದ ಮೊದಲ ಕಂಪೆನಿ ರಿಲಯನ್ಸ್! ಇದಕ್ಕೆ ಕಾರಣ ರಿಲಯನ್ಸ್‌ನಲ್ಲಿ 12ನೇ ಸಂಸ್ಥೆಯಾಗಿ ಕ್ವಾಲ್ಕಮ್ ವೆಂಚರ್ಸ್ 730 ಕೋಟಿ ರೂ. ಹೂಡಿಕೆ ಮಾಡುತ್ತದೆ ಎಂದು ಗೊತ್ತಾಗಿದ್ದು. ಇದರಿಂದ ಒಮ್ಮೆಲೇ ಷೇರು ಮಾರುಕಟ್ಟೆಯಲ್ಲಿ ರಿಲಯನ್ಸ್ ಷೇರಿನ ಮೌಲ್ಯ ಸಾರ್ವಕಾಲಿಕ ಗರಿಷ್ಠಕ್ಕೆ ಮುಟ್ಟಿದವು. ಬಿಎಸ್‌ಇನಲ್ಲಿ ಕಳೆದ ರಿಲಯನ್ಸ್ ಷೇರಿನ ಬೆಲೆ 1,878.50 ರೂ. ಇತ್ತು. ಸೋಮವಾರ ಅದು 1947 ರೂ.ಗೇರಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.