US; ಭಾರತ ಜತೆೆ ಅಣುಶಕ್ತಿ ಒಪ್ಪಂದಕ್ಕೆ ಅಡ್ಡಿಯಾಗುವ ನಿಬಂಧನೆ ರದ್ದು

Team Udayavani, Jan 7, 2025, 12:22 AM IST

1-usss

ಹೊಸದಿಲ್ಲಿ: ಭಾರತ ಹಾಗೂ ಅಮೆರಿಕ ನಡುವಿನ ಅಣುಶಕ್ತಿ ಒಪ್ಪಂದಕ್ಕೆ ಅಡ್ಡಿಯಾಗುವ ನಿಬಂಧ ನೆಗಳನ್ನು ರದ್ದುಪಡಿಸಲು ಯೋಜಿಸಲಾಗಿದೆ ಎಂದು ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್‌ ಸುಲ್ಲಿವಾನ್‌ ಹೇಳಿದ್ದಾರೆ. ಭಾರತ ಪ್ರವಾಸದಲ್ಲಿರುವ ಅವರು ಸೋಮವಾರ ಹೊಸದಿಲ್ಲಿಯಲ್ಲಿ ವಿದೇ ಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್‌ ಅವ ರೊಂದಿಗೆ ಚರ್ಚೆ ನಡೆಸಿದ್ದಾರೆ. ಈ ವೇಳೆ ದ್ವಿಪ ಕ್ಷೀಯ, ಪ್ರಾದೇಶಿಕ ಹಾಗೂ ಜಾಗತಿಕ ಮಟ್ಟದ ಸಹಕಾರಗಳ ಬಗ್ಗೆ ಉಭಯ ನಾಯಕರೂ ಮಾತ ನಾಡಿದ್ದಾರೆ. ಈ ವಿಚಾರವಾಗಿ ಜೈಶಂಕರ್‌ ಟ್ವೀಟ್‌ ಮಾಡಿ ಮಾಹಿತಿ ನೀಡಿದ್ದಾರೆ. ಅಲ್ಲದೇ ಪ್ರಧಾನಿ ಮೋದಿ ಹಾಗೂ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಅವರನ್ನೂ ಭೇಟಿಯಾಗಿದ್ದಾರೆ.

ಟಾಪ್ ನ್ಯೂಸ್

R.Ashok

Budget Allocation: ಇನ್ನೆರಡು ತಿಂಗಳಲ್ಲಿ ಶೇ. 45 ಪ್ರಗತಿ ಸಾಧ್ಯವೇ?: ಆರ್‌.ಅಶೋಕ್‌

JDS-DKS

Politics Discussion: ದಿಲ್ಲಿಯಲ್ಲಿ ಜೆಡಿಎಸ್‌ ಶಾಸಕರು-ಡಿ.ಕೆ.ಶಿವಕುಮಾರ್‌ ಮುಖಾಮುಖಿ

CM-siddu

HMP Virus: ಎಚ್‌ಎಂಪಿ ವೈರಸ್‌ ಭೀತಿ ಬೇಡ, ಪರೀಕ್ಷೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

DKSSuresh

ಕೆಪಿಸಿಸಿ ಅಧ್ಯಕ್ಷ ಸ್ಥಾನ ಕಿತ್ತುಕೊಂಡಿದ್ದಲ್ಲ, ಪಕ್ಷ ಕೊಟ್ಟಿದ್ದು: ಡಿ.ಕೆ.ಸುರೇಶ್‌

Tumakuru-Leopard

Tumakuru: ಬಾಲ ಹಿಡಿದು ಚಿರತೆ ಸೆರೆ ಹಿಡಿದ ಯುವಕ; ಅರಣ್ಯ ಸಿಬ್ಬಂದಿ ಶಾಕ್‌!

Home whitewash more shocking than Australia defeat: Yuvraj

Team India; ಆಸ್ಟ್ರೇಲಿಯ ಸೋಲಿಗಿಂತ ತವರಿನ ವೈಟ್‌ವಾಶ್‌ ಆಘಾತಕಾರಿ: ಯುವಿ

Krishna-Byregowda

Revenue: ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆಗೆ ತಯಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Indian-origin Anita in Canada’s Prime Ministerial race

Canada ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ಅನಿತಾ?

Pakistan; 6 brothers marry 6 sisters to save expenses!

Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

Earthquakes: ಎವರೆಸ್ಟ್‌ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

R.Ashok

Budget Allocation: ಇನ್ನೆರಡು ತಿಂಗಳಲ್ಲಿ ಶೇ. 45 ಪ್ರಗತಿ ಸಾಧ್ಯವೇ?: ಆರ್‌.ಅಶೋಕ್‌

JDS-DKS

Politics Discussion: ದಿಲ್ಲಿಯಲ್ಲಿ ಜೆಡಿಎಸ್‌ ಶಾಸಕರು-ಡಿ.ಕೆ.ಶಿವಕುಮಾರ್‌ ಮುಖಾಮುಖಿ

CM-siddu

HMP Virus: ಎಚ್‌ಎಂಪಿ ವೈರಸ್‌ ಭೀತಿ ಬೇಡ, ಪರೀಕ್ಷೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

DKSSuresh

ಕೆಪಿಸಿಸಿ ಅಧ್ಯಕ್ಷ ಸ್ಥಾನ ಕಿತ್ತುಕೊಂಡಿದ್ದಲ್ಲ, ಪಕ್ಷ ಕೊಟ್ಟಿದ್ದು: ಡಿ.ಕೆ.ಸುರೇಶ್‌

Tumakuru-Leopard

Tumakuru: ಬಾಲ ಹಿಡಿದು ಚಿರತೆ ಸೆರೆ ಹಿಡಿದ ಯುವಕ; ಅರಣ್ಯ ಸಿಬ್ಬಂದಿ ಶಾಕ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.