ವಿಶ್ವದ ಮೊದಲ ರೊಬೋಟ್ ರಿಪೋರ್ಟರ್!
Team Udayavani, Jan 19, 2017, 8:00 AM IST
ಗ್ವಾಂಗೌl (ಚೀನ): ಇನ್ನು ಪತ್ರಕರ್ತರ ಹುದ್ದೆಯನ್ನೂ ರೊಬೋಟ್ ಕಿತ್ತುಕೊಳ್ಳಲಿದೆ! ಹೌದು, ಈ ಅಪಾಯದ ಮುನ್ಸೂಚನೆ ಇದೀಗ ಚೀನದಿಂದ ಬಂದಿದೆ.
ಇಲ್ಲಿನ “ಮೆಟ್ರೋಪೊಲೀಸ್ ಡೈಲಿ’ ಪತ್ರಿಕೆ ರೊಬೋಟ್ ಬರೆದ ಮೊದಲ ಲೇಖನ ಪ್ರಕಟಿಸಿದೆ. ವಸಂತೋತ್ಸವದಲ್ಲಿನ ಪ್ರವಾಸ ದಟ್ಟ ಣೆಯ ಕುರಿತ ಲೇಖನ ಇದಾಗಿದ್ದು, 300 ಪದಗಳನ್ನೊಳಗೊಂಡಿದೆ.
ಈ ರೊಬೋಟ್ ಅನ್ನು ಅಧ್ಯಯಿನಿ ಸಿರುವ ಪೀಕಿಂಗ್ ವಿವಿಯ ಪ್ರೊ| ವ್ಯಾನ್ ಕ್ಸಿಯೋಜುನ್, “ಕ್ಸಿಯೊ ನ್ಯಾನ್ ಹೆಸರಿನ ಈ ರೊಬೊಟ್‌ಗೆ ಯಾವುದೇ ಬರಹ ರಚಿಸಲು ಕೇವಲ ಸೆಕೆಂಡುಗಳು ಸಾಕು. ಸಣ್ಣಕತೆ, ದೀರ್ಘವರದಿಗಳನ್ನೂ ರಚಿಸಬಲ್ಲುದು. ಪತ್ರಿಕಾಲಯದ ಸಿಬಂದಿಗೆ ಹೋಲಿಸಿದರೆ ಇದರ ಪದಕೋಶ ಸಾಮರ್ಥಯ ಚೆನ್ನಾಗಿದೆ. ಮುಂದಿನ ದಿನಗಳಲ್ಲಿ ವರದಿಗಾರರ ಕೆಲಸವನ್ನು ಇಂಥ ರೊಬೊಟ್‌ಗಳು ಮಾಡಬಲ್ಲವು’ ಎಂದಿದ್ದಾರೆ.
ಆದರೆ, ಕ್ಸಿಯೊ ನ್ಯಾನ್ ರೊಬೊಟ್‌ಗೆ ಇಂಟರ್‌ವ್ಯೂ ವೇಳೆ ಫಾಲೋಅಪ್ ಪ್ರಶ್ನೆ ಕೇಳಲು, ಗುಣಮಟ್ಟದ ಸುದ್ದಿಗಳನ್ನು ಆರಿಸುವ ಬಗ್ಗೆ ಗೊತ್ತಿಲ್ಲ. ಮೆಟ್ರೊಪೊಲೀಸ್ ಡೈಲಿಯ ವಿಶೇಷ ಲ್ಯಾಬೊರೇಟರಿ ಇದನ್ನು ನಿರ್ಮಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್!
Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್!
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.