Republican Party ಪ್ರೈಮರಿ ಚುನಾವಣೆ: ನಿಕ್ಕಿ ಹ್ಯಾಲೆ ವಿರುದ್ಧ ಟ್ರಂಪ್‌ಗೆ ಜಯ
Team Udayavani, Feb 26, 2024, 12:36 AM IST
ಚಾರ್ಲ್ಸ್ಟನ್: ಅಮೆರಿಕದ ಸೌತ್ ಕೆರೋಲಿನಾದಲ್ಲಿ ಶನಿವಾರ ನಡೆದ ರಿಪಬ್ಲಿಕನ್ ಪಕ್ಷದ ಪ್ರೈಮರಿ ಚುನಾವಣೆಯಲ್ಲಿ ಅಧ್ಯಕ್ಷೀಯ ಆಕಾಂಕ್ಷಿ ನಿಕ್ಕಿ ಹ್ಯಾಲೆ ಅವರನ್ನು ಸೋಲಿಸಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆಲುವಿನ ನಗೆ ಬೀರಿದ್ದಾರೆ. ಹ್ಯಾಲೆ ಅವರ ತವರು ಪ್ರಾಂತ್ಯದಲ್ಲೇ ಅವರಿಗೆ ಟ್ರಂಪ್ ಸೋಲುಣಿಸಿದ್ದಾರೆ. ಈ ಮೂಲಕ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿಯಾಗುವತ್ತ ಟ್ರಂಪ್ ಮತ್ತೂಂದು ಹೆಜ್ಜೆ ಮುಂದಿಟ್ಟಂತಾಗಿದೆ. ಈಗಾಗಲೇ ಅವರು ಲೋವಾ, ನ್ಯೂ ಹ್ಯಾಂಪ್‌ಶೈರ್, ನೇವಾಡ, ಯುಎಸ್ ವರ್ಜಿನ್ ಐಲ್ಯಾಂಡ್‌ಗಳ ಪ್ರೈಮರಿಯಲ್ಲೂ ಗೆಲುವು ಸಾಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.