Hindus ಮೇಲೆ ಸೇಡಿನ ದಾಳಿ: ಆಕ್ರೋಶದ ಬಳಿಕ ಪತ್ರಿಕೆ ಶೀರ್ಷಿಕೆ ಬದಲು
Team Udayavani, Aug 9, 2024, 6:30 AM IST
ಹೊಸದಿಲ್ಲಿ: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ದೇಶದಿಂದ ಹೊರನಡೆದ ಬಳಿಕ ಹಿಂದೂ ದೇಗುಲಗಳು ಹಾಗೂ ಅಲ್ಪಸಂಖ್ಯಾಕರ ಮನೆಗಳ ಮೇಲೆ ನಡೆದ ದಾಳಿಗಳನ್ನು “ಹಿಂದೂಗಳ ವಿರುದ್ಧದ ಪ್ರತೀಕಾರದ ದಾಳಿ’ ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಿಸಿದ್ದ ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಯ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ವಿಶ್ವ ದಾದ್ಯಂತ ಜನರು ಸಾಮಾಜಿಕ ಜಾಲತಾಣಗಳಲ್ಲಿ ಈ ತಲೆಬರಹವನ್ನು ಟೀಕಿಸಿದ ಬೆನ್ನಲ್ಲೇ ಪತ್ರಿಕೆಯು ತಲೆಬರಹವನ್ನು ಬದಲಾಯಿಸಿದೆ.
ಪತ್ರಿಕೆ ಕಡೆಯಿಂದ ಯಾವುದೇ ಸ್ಪಷ್ಟನೆ ಅಥವಾ ಕ್ಷಮಾಪಣೆ ಬಾರದೇ ಇರುವುದನ್ನೂ ಜನರು ಟೀಕಿಸಿದ್ದಾರೆ. ಬಾಂಗ್ಲಾದಲ್ಲಿ ಮೀಸಲು ಸಂಬಂಧ ಆರಂಭವಾದ ಪ್ರತಿಭಟನೆ ದೇಶಾದ್ಯಂತ ದಂಗೆಗೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.