ಬ್ರಿಟನ್ ಪ್ರಧಾನಿ ಸ್ಥಾನಕ್ಕೆ ರಿಷಿ ಸುನಕ್?
Team Udayavani, Oct 15, 2022, 6:55 AM IST
ಲಂಡನ್: ಬ್ರಿಟನ್ ಪ್ರಧಾನಿ ಸ್ಥಾನ ಮತ್ತು ಪಕ್ಷದ ನಾಯಕತ್ವ ಸ್ಥಾನದಿಂದ ಲಿಜ್ ಟ್ರಸ್ ಅವರನ್ನು ಕೆಳಗಿಳಿಸಿ, ಅವರ ಸ್ಥಾನಕ್ಕೆ ಪರಾಜಿತ ಅಭ್ಯರ್ಥಿ ರಿಷಿ ಸುನಕ್ರನ್ನು ಕೂರಿಸಲು ಕನ್ಸರ್ವೇಟಿವ್ ಪಕ್ಷದ ಅನೇಕ ಬಂಡಾಯ ಸದಸ್ಯರು ಯೋಜಿಸಿದ್ದಾರೆ ಎನ್ನಲಾಗಿದೆ.
“ದಿ ಟೈಮ್ಸ್’ ನಡೆಸಿದ ಸಮೀಕ್ಷೆಯ ಪ್ರಕಾರ, ಟ್ರಸ್ ಮತ್ತು ಸುನಕ್ ನಡುವಿನ ಪಕ್ಷದ ನಾಯಕತ್ವದ ಆಯ್ಕೆ ರೇಸ್ನಲ್ಲಿ ಪಕ್ಷದ ಸದಸ್ಯರು ತಪ್ಪು ಆಯ್ಕೆ ಮಾಡಿದ್ದಾರೆ ಎಂದು ಕನ್ಸರ್ವೇ ಟಿವ್ ಪಕ್ಷದ ಶೇ.62ರಷ್ಟು ಬೆಂಬಲಿಗರು ಅಭಿ ಪ್ರಾಯಪಟ್ಟಿದ್ದಾರೆ. ಶೇ.15ರಷ್ಟು ಮಂದಿ ಆಯ್ಕೆ ಸರಿಯಾಗಿದೆ ಎಂದಿದ್ದಾರೆ.
ಸಚಿವನ ವಜಾ: ಬ್ರಿಟನ್ ಸರಕಾರದ ವಿವಾದಿತ ಆರ್ಥಿಕ ಯೋಜನೆಗಳ ಬಗ್ಗೆ ನಾಗರಿಕರಿಂದ ಕಟು ಟೀಕೆ ವ್ಯಕ್ತವಾಗು ತ್ತಿರುವ ಹಿನ್ನೆಲೆಯಲ್ಲಿ ಬ್ರಿಟನ್ ಪ್ರಧಾನಿ ಲಿಜ್ ಟ್ರಸ್, ಹಣಕಾಸು ಸಚಿವ ಕ್ವಾಸಿ ಕ್ವಾರ್ಟೆಂಗ್ ಅವರನ್ನು ಸಂಪುಟದಿಂದ ವಜಾಗೊಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.