ಚಿಕ್ಕ ದೋಣಿಯಲ್ಲಿ ಬರುವವರಿಗೆ ಬ್ರಿಟನ್ ನಿಷೇಧ
Team Udayavani, Mar 6, 2023, 7:40 AM IST
ಲಂಡನ್: ಅಕ್ರಮ ವಲಸಿಗರನ್ನು ತಡೆಯುವ ನಿಟ್ಟಿನಲ್ಲಿ ನೂತನ ಕಾನೂನು ಜಾರಿಗೆ ಬ್ರಿಟನ್ ಮುಂದಾಗಿದೆ.
ಆಶ್ರಯ ಅರಸಿ ಚಿಕ್ಕ ಚಿಕ್ಕ ದೋಣಿಗಳಲ್ಲಿ ಅಕ್ರಮವಾಗಿ ಬ್ರಿಟನ್ ಪ್ರವೇಶಿಸುವವರನ್ನು ತಡೆಯಲು ಈ ವಾರವೇ ಹೊಸ ವಿಧೇಯಕವನ್ನು ಸಂಸತ್‌ನಲ್ಲಿ ಮಂಡಿಸುವ ಸಾಧ್ಯತೆ ಇದೆ.
ಈ ಬಗ್ಗೆ ಪ್ರಧಾನಿ ರಿಷಿ ಸುನಕ್ ಮತ್ತು ಗೃಹ ಸಚಿವೆ ಸುವೆಲ್ಲಾ ಬ್ರಾವರ್‌ವೆುನ್ ಚರ್ಚೆ ನಡೆಸಿದ್ದಾರೆ. ಈ ಕಾಯ್ದೆಯು ಸಣ್ಣ ದೋಣಿಗಳಲ್ಲಿ ಅಕ್ರಮವಾಗಿ ಬ್ರಿಟನ್‌ಗೆ ಬರುವವರು ದೇಶದಲ್ಲಿ ನೆಲಸುವುದನ್ನು ತಡೆಯಲಿದೆ.
ಗೃಹ ಸಚಿವಾಲಯದ ಮೂಲಕ ಅಂಥವರನ್ನು ರವಾಂಡ ಅಥವಾ ಇತರೆ ಸುರಕ್ಷಿತ ದೇಶಕ್ಕೆ ಕಳುಹಿಸಲಾಗುತ್ತದೆ. ಈ ಹಿಂದೆ ಜಾರಿಯಲ್ಲಿದ್ದ ಕ್ರಮದ ಬಗ್ಗೆ ಕೋರ್ಟ್ ಆಕ್ಷೇಪ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bagheera: 3ನೇ ದಿನವೂ ಮುಂದುವರೆದ ʼಬಘೀರʼ ಬಾಕ್ಸಾಫೀಸ್ ಓಟ; ಗಳಿಸಿದ್ದೆಷ್ಟು?
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.