Rizz; ಆಕ್ಸ್‌ಫ‌ರ್ಡ್‌ ಯೂನಿವರ್ಸಿಟಿ ಪ್ರಸ್‌ ವರ್ಷದ ಪದ ‘ರಿಜ್‌’

Team Udayavani, Dec 5, 2023, 6:00 AM IST

1-sadsa-dasd

ಹೊಸದಿಲ್ಲಿ: ಸ್ಟೈಲ್‌, ಚಾರ್ಮ್, ಅಟ್ರ್ಯಾಕ್ಟಿವ್‌ ಪದಗಳಿಗೆ ಸಮಾನಾರ್ಥವಾಗಿ ಬಳಸುವ “ರಿಜ್‌’ ಎಂಬ ಪದವನ್ನು 2023ರ ವರ್ಷದ ಪದವೆಂದು ಆಕ್ಸ್‌ಫ‌ರ್ಡ್‌ ಯೂನಿವರ್ಸಿಟಿ ಪ್ರಸ್‌ (ಒಯುಪಿ) ಘೋಷಿಸಿದೆ. ಇತ್ತೀಚೆಗೆ ಬಳಕೆಗೆ ಬಂದಿರುವಂಥ 19 ಶತಕೋಟಿ ಪದಗಳ ಸಂಗ್ರಹದ ಪೈಕಿ 8 ಪದಗಳನ್ನು ಅತ್ಯಂತ ಸುಂದರವಾದ ಹಾಗೂ ಹೆಚ್ಚು ಬಳಕೆಯಲ್ಲಿರುವ ಪದಗಳೆಂದು ಗುರುತಿಸಿ ಅಂತಿಮ ಪಟ್ಟಿ ತಯಾರಿಸಲಾಗಿತ್ತು ಆ ಪೈಕಿ ಯುವ ಸಮೂಹ ಅತೀ ಹೆಚ್ಚಾಗಿ ಬಳಸುತ್ತಿರುವ ಈ ರಿಜ್‌ ಪದವನ್ನು ವರ್ಷದ ಪದವೆಂದು ಗುರುತಿಸಲಾಗಿದೆ.

“ಚರಿಶ್ಮಾ’ ಎನ್ನುವ ಪದದಿಂದ ಈ ಪದ ಹುಟ್ಟಿಕೊಂಡಿದ್ದು ಸಂಗಾತಿಯನ್ನು ಸೆಳೆಯುವ, ಆಕರ್ಷಿಸುವ ವಿಭಿನ್ನ ಶೈಲಿ, ವರ್ಚಸ್ಸು ಅಥವಾ ಸೆಳೆತದ ಗುಣ ಎನ್ನುವಂಥದ್ದನ್ನು ಈ ಪದವು ಪ್ರತಿನಿಧಿಸುತ್ತದೆ. ಕಳೆದ ವರ್ಷ “ಗೋಲ್ಬಿನ್‌ ಮೋಡ್‌’ ಪದಕ್ಕೆ ವರ್ಷದ ಪದವೆಂಬ ಗರಿ ದೊರೆತಿತ್ತು.

ಟಾಪ್ ನ್ಯೂಸ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.