20 ವರ್ಷಗಳ ನಂತರ ಸಿಕ್ಕಿಬಿದ್ದ ಕೊಲೆಗಾರ
Team Udayavani, Nov 23, 2021, 10:45 PM IST
ಲಂಡನ್: 20 ವರ್ಷಗಳ ಹಿಂದೆ, 86 ವರ್ಷದ ವೃದ್ಧೆಯ ಸಾವಿಗೆ ಕಾರಣವಾಗಿದ್ದ ಅಪರಾಧಿಯೊಬ್ಬ ಇದೀಗ ಸಿಕ್ಕಿಬಿದ್ದಿದ್ದಾನೆ.
2001ರಲ್ಲಿ ಲಂಡನ್‌ನ ಬ್ರಿಕ್ಸ್ಟನ್ ನಗರದಲ್ಲಿ ಸ್ವತಂತ್ರವಾಗಿ ವಾಸವಿದ್ದ ವೃದ್ಧೆ ಹಿಲ್ದಾ ಲಾಕರ್ಟ್ ಅವರನ್ನು ಜೂನಿಯರ್ ಯಂಗ್(39) ಎಂಬಾತ ಅವರ ಮನೆಯ ಎದುರೇ ದರೋಡೆ ಮಾಡಿದ್ದ. ಈ ಸಂದರ್ಭದಲ್ಲಿ ಅವರನ್ನು ತಳ್ಳಿ, ಕೆಳಗೆ ಬೀಳಿಸಿದ್ದರಿಂದ ಸಾವನ್ನಪ್ಪಿದ್ದರು.
ಡಿಎನ್‌ಎ ಅಂಶಗಳನ್ನು ಪರಿಶೀಲಿಸಿ, ಜೂನಿಯರ್ ಯಂಗ್‌ನನ್ನು ಬಂಧಿಸಲಾಗಿತ್ತು.
ಆದರೆ ಡಿಎನ್‌ಎ ಹೊಂದಾಣಿಕೆ ಸರಿಯಾಗದ್ದರಿಂದ ಬಂಧಿತ ಯಂಗ್‌ನನ್ನು ಬಿಡುಗಡೆ ಮಾಡಲಾಗಿತ್ತು.
2015ರಲ್ಲಿ ಈ ಪ್ರಕರಣವನ್ನು ಮತ್ತೆ ಕೈಗೆತ್ತಿಕೊಂಡು, ಡಿಎನ್‌ಎ ಪರೀಕ್ಷೆ ಮಾಡಲಾಯಿತು. ವೃದ್ಧೆಯ ಹತ್ಯೆಗೆ ಯಂಗ್‌ನೇ ನಿಜವಾದ ಅಪರಾಧಿಯೆಂದು ಈಗ ಸಾಬೀತಾಗಿದೆ.
ಇದನ್ನೂ ಓದಿ:ಹಾನಿಗೊಂಡ ಮಟ್ಟುಗುಳ್ಳ ಕೃಷಿ ಕ್ಷೇತ್ರಕ್ಕೆ ಉಡುಪಿ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.