Herb life ಪರ ರೊನಾಲ್ಡೋ ಪ್ರಚಾರ: ನೆಟ್ಟಿಗರಿಂದ ಆಕ್ರೋಶ
Team Udayavani, Nov 11, 2024, 6:29 AM IST
ಹೊಸದಿಲ್ಲಿ: ಖ್ಯಾತ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ‘ಹರ್ಬ್ ಲೈಫ್’ ಪರ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡಿ, ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ್ದ ಅವರು, “ಈ ಉತ್ಪನ್ನ ಪ್ರೋಟಿನ್, ನಾರು, ವಿಟಮಿನ್ ಮತ್ತು ಖನಿಜಗಳ ಸಂಪೂರ್ಣ ಮಿಶ್ರಣವಾಗಿದೆ. ನಿಮ್ಮ ಆರೋಗ್ಯಕರ ಉಪಾಹಾರವಾಗಲಿದೆ’ ಎಂದು ಹೇಳಿದ್ದಾರೆ. ಈ ಪೋಸ್ಟ್ ವೈರಲ್ ಆಗಿದ್ದು, ಪ್ರತಿಕ್ರಿಯೆ ನೀಡಿರುವ ನೆಟ್ಟಿಗರು, ಈ ಉತ್ಪನ್ನ ಲಿವರ್ ಸಮಸ್ಯೆ ತಂದೊಡ್ಡಲಿದೆ ಎಂದು ಹೇಳಲಾಗಿತ್ತು ಎಂದು ನೆಟ್ಟಿಗರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.