ಮುಂಬೈ ಸಂಸ್ಥೆಗೆ ಬ್ರಿಟನ್ ರಾಜಕುಮಾರ ಸಹಾಯ
Team Udayavani, Apr 11, 2018, 8:15 AM IST
ಲಂಡನ್: ಬ್ರಿಟನ್ ರಾಜಕುಮಾರ ಹ್ಯಾರಿ ಮತ್ತು ಮೆಘನ್ ಮಾರ್ಕ್ಲೆ ಜೋಡಿಯು ಮುಂದಿನ ತಿಂಗಳು ನಡೆಯಲಿರುವ ತಮ್ಮ ವಿವಾಹದ ವೇಳೆ ತಮಗೆ ಬರಬಹುದಾದ ಉಡುಗೊರೆಗಳನ್ನು ಮುಂಬೈನ ಸಮಾಜ ಸೇವಾ ಸಂಸ್ಥೆಯೊಂದಕ್ಕೆ ದೇಣಿಗೆ ನೀಡಲು ನಿರ್ಧರಿಸಿದೆ. ಒಟ್ಟು ಏಳು ಧರ್ಮಾರ್ಥ ಸೇವಾ ಸಂಸ್ಥೆಗಳನ್ನು ಖುದ್ದಾಗಿ ಆಯ್ಕೆ ಮಾಡಿಕೊಂಡಿದ್ದಾರೆ ಈ ಭಾವೀ ದಂಪತಿ. ಆ ಪೈಕಿ ಮುಂಬೈನಲ್ಲಿ ಮಹಿಳೆಯರ ಪ್ರಗತಿಗಾಗಿ ಶ್ರಮಿಸುತ್ತಿರುವ ಮೈನಾ ಮಹಿಳಾ ಫೌಂಡೇಷನ್ ಕೂಡ ಒಂದು. ಇದರ ಸೇವೆಯನ್ನು ಕಳೆದ ವರ್ಷ ಭಾರತಕ್ಕೆ ಬಂದಿದ್ದಾಗ ಕಣ್ಣಾರೆ ನೋಡಿದ್ದ ಹ್ಯಾರಿ – ಮೆಘನ್, ಇದೀಗ, ತಮ್ಮ ವಿವಾಹಕ್ಕೆ ಉಡುಗೊರೆ ನೀಡಬಯಸುವವರು ಉಡುಗೊರೆ ಬದಲು ದೇಣಿಗೆಯ ರೂಪದಲ್ಲಿ ಮೈನಾ ಸಂಸ್ಥೆಗೆ ದೇಣಿಗೆ ನೀಡಬೇಕೆಂದು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.