ಮಲ್ಯಗೆ 90 ಕೋಟಿ ರೂ. ನಷ್ಟ
Team Udayavani, May 26, 2019, 6:00 AM IST
ಲಂಡನ್: ಡಿಯಾಜಿಯೋ ಕಂಪೆನಿ ಜೊತೆಗಿನ ಪ್ರಕರಣವೊಂದರಲ್ಲಿ ಉದ್ಯಮಿ ವಿಜಯ್ ಮಲ್ಯ ವಿರುದ್ಧ ಇಂಗ್ಲೆಂಡ್ ಹೈಕೋರ್ಟ್ ತೀರ್ಪು ನೀಡಿದ ಪರಿಣಾಮ 90 ಕೋಟಿ ರೂ. ನಷ್ಟವನ್ನು ಮಲ್ಯ ಎದುರಿಸುವಂತಾಗಿದೆ.
ಡಿಯಾಜಿಯೋ ಕಂಪೆನಿಯಿಂದ ಸಾಲ ಮರುಪಾವತಿಗೆ ಹಣವನ್ನು ಪಡೆದಿದ್ದ ಮಲ್ಯ, ಅದನ್ನು ಮರುಪಾವತಿ ಮಾಡಿರಲಿಲ್ಲ. ಈ ಸಂಬಂಧ ಒಪ್ಪಂದ ಮಾಡಿಕೊಳ್ಳಲಾಗಿ ತ್ತಾದರೂ ನಿಗದಿತ ಅವಧಿಯವರೆಗೆ ಸಾಲ ಮರುಪಾವತಿ ಮಾಡಲು ಬಲವಂತ ಮಾಡದಂತೆ ಡಿಯಾಜಿಯೋ ಸಂಸ್ಥೆಯ ಮುಖ್ಯಸ್ಥರನ್ನು ಮಲ್ಯ ಕೇಳಿಕೊಂಡಿದ್ದರಾರೂ, ಮಲ್ಯ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದರಿಂದ ಸಾಲ ಮರು ಪಾವತಿಗೆ ಡಿಯಾಜಿಯೋ ಪಟ್ಟು ಹಿಡಿದಿತ್ತು. ಈ ಪ್ರಕರಣ ದಲ್ಲಿ ಮಲ್ಯಗೆ ಸೋಲಾಗಿದ್ದು, ಡಿಯಾಜಿಯೋಗೆ ಹಣ ಪಾವತಿ ಮಾಡುವಂತೆ ಯುಕೆ ಹೈಕೋರ್ಟ್ ಆದೇಶ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.