ಪಾಕ್ ಪ್ರಧಾನಿ ಷರೀಫ್ ದೇಶ ತೊರೆಯುವುದು ವದಂತಿ
Team Udayavani, Apr 6, 2017, 3:45 AM IST
ಲಾಹೋರ್: ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ದೇಶ ಬಿಟ್ಟು ತೆರಳುವುದಿಲ್ಲ.ಈ ಬಗೆಗಿನ ವರದಿಗಳು ಆಧಾರ ರಹಿತ ಎಂದಿದೆ ಪಾಕಿಸ್ತಾನ ಮುಸ್ಲಿಂ ಲೀಗ್- ಎನ್. ಪನಾಮಾ ದಾಖಲೆಗಳಲ್ಲಿ ಪಾಕ್ ಪಿಎಂ ಬಂಧುಗಳು ತೆರಿಗೆ ಸ್ವರ್ಗ ರಾಷ್ಟ್ರಗಳಲ್ಲಿ ಹೂಡಿಕೆ ಮಾಡಿರುವ ಬಗ್ಗೆ ಶೀಘ್ರದಲ್ಲಿಯೇ ಸುಪ್ರೀಂಕೋರ್ಟು ತೀರ್ಪು ನೀಡಲಿದೆ. ಅದರಲ್ಲಿ ಹಿನ್ನಡೆಯಾದರೆ ದೇಶ ಬಿಟ್ಟು ತೆರಳಲಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿದ್ದವು. ಅದನ್ನು ಷರೀಫ್ರ ಪಕ್ಷ ಸರಾಸಗಟಾಗಿ ತಳ್ಳಿ ಹಾಕಿದೆ. ಈ ವರದಿಗಳನ್ನು ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ರ ಪಕ್ಷವೇ ಹಬ್ಬಿಸುತ್ತಿರಬೇಕೆಂದು ಪಕ್ಷ ನಾಯಕರು ಆಕ್ಷೇಪಿಸಿದ್ದಾರೆ.
ಇತ್ತೀಚೆಗಷ್ಟೇ ಅವರಿಗೆ ಕಿಡ್ನಿಯಲ್ಲಿ ಕಲ್ಲು ಪತ್ತೆಯಾಗಿತ್ತು. ಹೀಗಾಗಿ ಅದರ ಚಿಕಿತ್ಸೆಗಾಗಿ ಷರೀಫ್ ಅವರು ಲಂಡನ್ಗೆ ತೆರಳುವ ಸಾಧ್ಯತೆ ಇದೆ. ಕಳೆದ ವರ್ಷ ಕೂಡ ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಲಂಡನ್ಗೆ ತೆರಳಿದ್ದರು.
ಅಮೆರಿಕ ಪ್ರಸ್ತಾಪಕ್ಕೆ ಸ್ವಾಗತ: ಇದೇ ವೇಳೆ ಕಾಶ್ಮೀರ ವಿಚಾರ ವಿವಾದ ಪರಿಹಾರಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಪ್ರವೇಶಿಸುವ ಪ್ರಸ್ತಾಪವನ್ನು ನೆರೆಯ ರಾಷ್ಟ್ರ ಸ್ವಾಗತಿಸಿದೆ. ಅಮೆರಿಕದಲ್ಲಿ ಪಾಕಿಸ್ತಾನದ ರಾಯಭಾರಿ ಏಜಾಜ್ ಅಹ್ಮದ್ ಚೌಧರಿ ಇದು ಸರಿಯಾದ ಕ್ರಮ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladeshದಲ್ಲಿ ಮುಂದುವರಿದ ಸಂಘರ್ಷ, ಮೂರು ಹಿಂದೂ ದೇವಾಲಯ ಧ್ವಂಸ
Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್; ಮಹಿಳೆಯರು ಸೇರಿ ಹಲವರ ಸಾವು
Donald Trump ಸುರಕ್ಷಿತವಾಗಿಲ್ಲ: ರಷ್ಯಾ ಅಧ್ಯಕ್ಷ ಪುತಿನ್ ಆತಂಕ
Gold; ಜಗತ್ತಿನ ಅತಿದೊಡ್ಡ ಚಿನ್ನ ನಿಕ್ಷೇಪ ಚೀನದಲ್ಲಿ ಪತ್ತೆ!
Russia 200 ಕ್ಷಿಪಣಿ, ಡ್ರೋನ್ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್ನ 10 ಲಕ್ಷ ಮನೆ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Relationships: ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ
Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ
Fire Temple: ಅಜರ್ಬೈಜಾನ್ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು
Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಪತ್ನಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.