ಹಿರಿಯ ಲೇಖಕ ಸಲ್ಮಾನ್ ರಶ್ದಿ ಆರೋಗ್ಯದಲ್ಲಿ ಸುಧಾರಣೆ
Team Udayavani, Aug 14, 2022, 8:03 PM IST
ನ್ಯೂಯಾರ್ಕ್: ಉಪನ್ಯಾಸ ಮಾಡಬೇಕಿದ್ದ ಕಾರ್ಯಕ್ರಮದ ವೇದಿಕೆಯ ಮೇಲೆಯೇ ಚಾಕು ಇರಿತಕ್ಕೆ ಒಳಗಾದ ಭಾರತೀಯ ಮೂಲದ ಅಮೆರಿಕನ್ ಹಿರಿಯ ಲೇಖಕ ಸಲ್ಮಾನ್ ರಶ್ದಿ ಅವರ ಆರೋಗ್ಯ ಸುಧಾರಿಸಿದೆ.
ವೆಂಟಿಲೇಟರ್ ಸಹಾಯದೊಂದಿಗೆ ಉಸಿರಾಡುತ್ತಿದ್ದ ಅವರು ವೆಂಟಿಲೇಟರ್ ಇಲ್ಲದೆಯೂ ಉಸಿರಾಡಲಾರಂಭಿಸಿದ್ದಾರೆ. ಹಾಗೆಯೇ ಮಾತನಾಡುವುದಕ್ಕೂ ಸಾಧ್ಯವಾಗುತ್ತಿದೆ ಎಂದು ಲೇಖಕರ ಆಪ್ತರು ತಿಳಿಸಿದ್ದಾರೆ.
ಇದನ್ನೂ ಓದಿ: ಜಾಸ್ತಿ ತಲೆಕೆಡಿಸಿಕೊಳ್ಳಬೇಡ ಮುಂದಿನ ಸರದಿ ನಿನ್ನದು: ಲೇಖಕಿ ರೌಲಿಂಗ್ಗೆ ಬೆದರಿಕೆ ಸಂದೇಶ
ರಶ್ದಿ ಅವರ ಹತ್ಯೆ ಯತ್ನವನ್ನು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಖಂಡಿಸಿದ್ದಾರೆ. “ಈ ವಿಚಾರ ಅಘಾತವುಂಟುಮಾಡಿದೆ. ರಶ್ದಿ ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಅವರು ಸಾರ್ವತ್ರಿಕ ಆದರ್ಶಗಳನ್ನು ಪ್ರತಿನಿಧಿಸುವಂತಹ ವ್ಯಕ್ತಿ’ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ
Burqa ban; ಸ್ವಿಟ್ಜರ್ಲೆಂಡ್ ನಲ್ಲಿ ಬುರ್ಖಾ ನಿಷೇಧ ಕಾನೂನು ಜಾರಿ: ಗರಿಷ್ಠ ದಂಡ
Court Verdict: ಹಿಂದೂ ಸಂತ ಚಿನ್ಮಯ್ ದಾಸ್ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.