ಕೆಮಿಕಲ್‌ ಸ್ಥಾವರದ ಮೇಲೆ ರಷ್ಯಾ ವೈಮಾನಿಕ ದಾಳಿ

ಸುಮಿಯಲ್ಲಿರುವ ಸುಮಿಖಿಂಪ್ರೋಮ್ ರಾಸಾಯನಿಕ ಸ್ಥಾವರ

Team Udayavani, Mar 22, 2022, 7:30 AM IST

ಕೆಮಿಕಲ್‌ ಸ್ಥಾವರದ ಮೇಲೆ ರಷ್ಯಾ ವೈಮಾನಿಕ ದಾಳಿ

ಕೀವ್‌: ಉಕ್ರೇನ್‌ ಮೇಲಿನ ರಷ್ಯಾ ಆಕ್ರಮಣ ಮುಂದುವರಿದಿದ್ದು, ಸೋಮವಾರ ಬೆಳಗಿನ ಜಾವ ಪುಟಿನ್‌ ಪಡೆ ಸುಮಿ ನಗರದ ರಾಸಾಯನಿಕ ಸ್ಥಾವರದ ಮೇಲೆ ವೈಮಾನಿಕ ದಾಳಿ ನಡೆಸಿದೆ.

ಸುಮಿಖಿಂಪ್ರೋಮ್ ಕೆಮಿಕಲ್‌ ಪ್ಲ್ರಾಂಟ್‌ ಮೇಲೆ ದಾಳಿಯಾದ ಬೆನ್ನಲ್ಲೇ ಸ್ಥಾವರದಲ್ಲಿ ಅಮೋನಿಯಾ ಸೋರಿಕೆ ಆರಂಭವಾಗಿದೆ. ಸುಮಿ ನಗರದ ಗವರ್ನರ್‌ ಒಬ್ಲಾಸ್ಟ್‌ ಮಿಟ್ರೋ ಝಿವಿಸ್ಕಿ ಅವರೇ ಈ ವಿಚಾರವನ್ನು ದೃಢಪಡಿಸಿದ್ದಾರೆ.

ರಾಸಾಯನಿಕ ಸೋರಿಕೆಯಿಂದಾಗಿ ಸ್ಥಾವರದ ಸುತ್ತಮುತ್ತಲಿನ ಸುಮಾರು 2.5 ಕಿ. ಮೀ. ವ್ಯಾಪ್ತಿಯಲ್ಲಿ ವಿಷಪೂರಿತ ಅನಿಲ ಹರಡಲಾರಂಭಿಸಿದೆ. ಸದ್ಯಕ್ಕೆ ಸುಮಿ ನಗರಕ್ಕೆ ಯಾವುದೇ ಅಪಾಯವಿಲ್ಲ. ಆದರೆ, ನೋವೋಸೆಲಿಸ್ಯಾ ಮತ್ತು ವಖ್ಯಾì ಎಂಬ ಎರಡು ಗ್ರಾಮಗಳಲ್ಲಿ ವಿಷಪೂರಿತ ಅನಿಲ ಹಬ್ಬಿದ್ದು, ನಾಗರಿಕರಿಗೆ ಕೂಡಲೇ ಭೂಗತ ಆಶ್ರಯತಾಣಗಳಿಗೆ ಶಿಫ್ಟ್ ಆಗುವಂತೆ ಸೂಚಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

ಇದನ್ನೂ ಓದಿ:ನಿಯಮ 69 ರ ಚರ್ಚೆಗೆ ಸಮಯವೇಕಿಲ್ಲ? :ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಆಕ್ಷೇಪ

ಅಮೋನಿಯಾ ಪತ್ತೆಯಾದಲ್ಲಿ ಶವರ್‌ಗಳನ್ನು ಆನ್‌ ಮಾಡಿ, ಅದಕ್ಕೆ ಉತ್ತಮ ಸ್ಪ್ರೆಯನ್ನು ಹಾಕಿಕೊಳ್ಳಿ. ಬ್ಯಾಂಡೇಜ್‌ ಅನ್ನು ಒದ್ದೆ ಮಾಡಿ(ಶೇ.5ರಷ್ಟು ಅಸಿಟಿಕ್‌ ಅಥವಾ ಸಿಟ್ರಿಕ್‌ ಆಮ್ಲದ ದ್ರಾವಣದಿಂದ ತೇವಗೊಳಿಸಿ), ಅದರ ಮೂಲಕ ಉಸಿರಾಡಿ ಎಂದು ನಾಗರಿಕರಿಗೆ ಸೂಚಿಸಲಾಗಿದೆ.

ವೈಮಾನಿಕ ದಾಳಿಯಿಂದ 50 ಟನ್‌ನ ಅಮೋನಿಯಾ ಟ್ಯಾಂಕ್‌ಗೆ ಹಾನಿಯಾಗಿದೆ. ಪ್ರಸಕ್ತ ತಿಂಗಳ ಆರಂಭದಲ್ಲಿ ಉಕ್ರೇನ್‌ನ ಝೆಪೋರ್‌ಝಿಯಾ ಅಣು ಸ್ಥಾವರದ ಮೇಲೆ ರಷ್ಯಾ ದಾಳಿ ಮಾಡಿತ್ತು.

ಟಾಪ್ ನ್ಯೂಸ್

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lasike

Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

New York: ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

Moscow: ಕೆಮಿಕಲ್‌ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ

Moscow: ಕೆಮಿಕಲ್‌ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ

Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ

Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.