Russia 200 ಕ್ಷಿಪಣಿ, ಡ್ರೋನ್ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್ನ 10 ಲಕ್ಷ ಮನೆ!
Team Udayavani, Nov 29, 2024, 6:55 AM IST
ಕೀವ್: ಉಕ್ರೇನ್ನ ವಿದ್ಯುತ್ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ರಷ್ಯಾ, ಗುರುವಾರ ಅಂದಾಜು 200 ಕ್ಷಿಪಣಿ ಹಾಗೂ ಡ್ರೋನ್ ದಾಳಿ ನಡೆಸಿದೆ. ಪರಿಣಾಮ 10 ಲಕ್ಷಕ್ಕೂ ಅಧಿಕ ಮನೆಗಳು ಅಂಧಾಕಾರದಲ್ಲಿ ಮುಳುಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2 ವಾರದಲ್ಲೇ ಇದು ರಷ್ಯಾ ನಡೆಸಿದ 2ನೇ ಅತಿ ದೊಡ್ಡ ದಾಳಿಯಾಗಿದೆ. ಉಕ್ರೇನ್ ಮೇಲೆ ರಷ್ಯಾ ನಡೆಸಿದ ದಾಳಿಯ ಮಾಹಿತಿಯನ್ನು ಸಚಿವ ಹರ್ಮನ್ ಹಲುಶ್ಚೆಂಕೊ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದಾರೆ.
ಉಕ್ರೇನ್ನ ಸೇನಾ ನೆಲೆಗಳು ಮತ್ತು ಅದರ ಬೆಂಬಲ ವ್ಯವಸ್ಥೆಯನ್ನು ಗುರಿಯಾಗಿಸಿಕೊಂಡು ರಷ್ಯಾ 100 ಡ್ರೋನ್ ಮತ್ತು 90 ಕ್ಷಿಪಣಿಗಳೊಂದಿಗೆ ದಾಳಿ ನಡೆಸಿದೆ. ಇಂಧನ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ರಷ್ಯಾ ಈ ವರ್ಷ ನಡೆಸಿದ 11ನೇ ದಾಳಿ ಇದಾಗಿದೆ ಎಂದು ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಹೇಳಿದ್ದಾರೆ. ಆದರೆ, ಉಕ್ರೇನ್ ವಾಯು ಪಡೆಯು 76 ಕ್ರೂಸ್ ಕ್ಷಿಪಣಿಗಳನ್ನು ಮತ್ತು 32 ಡ್ರೋನ್ಗಳನ್ನು ಹೊಡೆದುರುಳಿಸಿರುವುದಾಗಿ ಹೇಳಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
Bangladesh; ಚಿನ್ಮಯಿ ಕೃಷ್ಣದಾಸ್ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
SPB: ಎಸ್ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.