![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Jun 25, 2024, 1:43 AM IST
ಮಾಸ್ಕೋ: ರಷ್ಯಾದ ದಾಗಿಸ್ಥಾನ ಪ್ರಾಂತದಲ್ಲಿ ಯಹೂದಿಗಳ ಪ್ರಾರ್ಥನಾ ಸ್ಥಳ ಹಾಗೂ ಚರ್ಚ್ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಪೊಲೀಸರು ಹಾಗೂ ನಾಗ ರಿಕರು ಸೇರಿ 19 ಜನ ಸಾವನ್ನಪ್ಪಿದ್ದು, 5 ಉಗ್ರರು ಹತರಾಗಿದ್ದಾರೆ.
ಮಖಕ್ಷಲಾ ಹಾಗೂ ಡರ್ಬೆಂಟ್ ನಗರಗಳಲ್ಲಿ 6 ಉಗ್ರರು ದಾಳಿ ನಡೆಸಿದ್ದರು. ಘಟನೆಯಲ್ಲಿ ಚರ್ಚ್ ಪಾದ್ರಿ ಕೂಡ ಗುಂಡೇಟಿಗೆ ಬಲಿಯಾಗಿದ್ದಾರೆ. ದಾಗಿಸ್ಥಾನ ರಾಜ್ಯದ ಮುಖ್ಯಸ್ಥ ಸಗೈì ಮೆಲಿಕೊವ್, ದಾಳಿ ಹಿಂದೆ ಉಕ್ರೇನ್‌ನ ಕೈವಾಡವಿದೆ ಎಂದು ಆರೋಪಿಸಿದ್ದಾರೆ. 3 ತಿಂಗಳ ಹಿಂದಷ್ಟೇ ಮಾಸ್ಕೋದಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರರು ದಾಳಿ ನಡೆಸಿ 145 ಜನರ ಸಾವಿಗೆ ಕಾರಣರಾಗಿದ್ದರು.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
You seem to have an Ad Blocker on.
To continue reading, please turn it off or whitelist Udayavani.