ರಷ್ಯಾದ “ಸುಯೆಜ್’ ರಾಕೆಟ್ ಉಡಾವಣೆ ಮುಂದೂಡಿಕೆ
Team Udayavani, Feb 27, 2022, 10:30 PM IST
ಇದೇ ತಿಂಗಳ ಅಂತ್ಯಕ್ಕೆ ಉಡಾವಣೆಯಾಗಬೇಕಿದ್ದ ರಷ್ಯಾದ ಸುಯೆಜ್ ರಾಕೆಟ್ ಉಡಾವಣೆ ಮುಂದೂಡಲಾಗಿದೆ ಎಂದು ರಷ್ಯಾದ ಬಾಹ್ಯಾಕಾಶ ಅಧ್ಯಯನ ಸಂಸ್ಥೆ ರಾಸ್ಕೋಮಸ್ ಹೇಳಿದೆ.
ಇದಷ್ಟೇ ಅಲ್ಲದೆ, ಐರೋಪ್ಯ ಒಕ್ಕೂಟದ ಸಹಭಾಗಿತ್ವದೊಂದಿಗೆ ರಷ್ಯಾ ಕೈಗೊಳ್ಳಬೇಕಿದ್ದ ಎಲ್ಲಾ ರೀತಿಯ ಬಾಹ್ಯಾಕಾಶ ಚಟುವಟಿಕೆಗಳನ್ನು, ಯೋಜನೆಗಳನ್ನು ಮುಂದೂಡಿರುವುದಾಗಿ ಸಂಸ್ಥೆ ಪ್ರಕಟಿಸಿದೆ.
ಇದೇ ತಿಂಗಳ 10ರಂದು, ಸುಯೆಜ್ ಹೆಸರಿನ ಬೇರೊಂದು ರಾಕೆಟ್ ಉಡಾವಣೆಯಾಗಿತ್ತು. ಇಂಟರ್ನೆಟ್ ಸೇವೆಗಳಿಗೆ ಅನುಕೂಲ ಕಲ್ಪಿಸುವ, ಒನ್‌ವೆಬ್ ಸಂಸ್ಥೆಯ 34 ಪುಟ್ಟ ಉಪಗ್ರಹಗಳನ್ನು ಹೊತ್ತುಕೊಂಡು ಸುಯೆಜ್ ಬಾಹ್ಯಾಕಾಶದತ್ತ ಯಶಸ್ವಿ ಪ್ರಯಾಣ ಬೆಳೆಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.