Russia ಪಡೆಗಳಿಂದ ಭಾರೀ ದಾಳಿ : ಉಕ್ರೇನ್ ನಲ್ಲಿ ಕನಿಷ್ಠ 51 ಮಂದಿ ಮೃತ್ಯು
Team Udayavani, Oct 5, 2023, 10:04 PM IST
ಕೀವ್ : ರಷ್ಯಾದ ಕ್ಷಿಪಣಿಯು ಗುರುವಾರ ಈಶಾನ್ಯ ಉಕ್ರೇನ್ ನ ಖಾರ್ಕಿವ್ ಪ್ರದೇಶದ ಕುಪಿಯಾನ್ಸ್ಕ್ ಜಿಲ್ಲೆಯ ಸೂಪರ್ ಮಾರ್ಕೆಟ್ಗೆ ಅಪ್ಪಳಿಸಿ ಕನಿಷ್ಠ 51 ಜನರು ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಅಧಿಕಾರಿಗಳು ತಿಳಿಸಿದ್ದಾರೆ.
ಕ್ಷಿಪಣಿ ಕೆಫೆ ಮತ್ತು ಕಿರಾಣಿ ಅಂಗಡಿಗೆ ಅಪ್ಪಳಿಸಿದ್ದು ಉಕ್ರೇನಿಯನ್ ಅಧಿಕಾರಿಗಳು ದಿಗ್ಭ್ರಮೆಗೊಂಡಿದ್ದಾರೆ. ರಕ್ಷಣಾ ಕಾರ್ಯಕರ್ತರು ಹೊಗೆಯಾಡುತ್ತಿರುವ ಅವಶೇಷಗಳಲ್ಲಿರುವ ದೃಶ್ಯಗಳನ್ನು ಅಧಿಕಾರಿಗಳು ಪೋಸ್ಟ್ ಮಾಡಿದ್ದಾರೆ. ಕೆಲವು ಫೋಟೋಗಳಲ್ಲಿ ದೇಹಗಳು ಕಾಂಕ್ರೀಟ್ ಮತ್ತು ತಿರುಚಿದ ಲೋಹದ ಚಪ್ಪಡಿಗಳಡಿಯಲ್ಲಿ ಬಿದ್ದಿರುವುದನ್ನು ಕಾಣಬಹುದಾಗಿದೆ ಮತ್ತು ಇತರ ರಕ್ಷಣಾ ಕಾರ್ಯಕರ್ತರು ದೇಹಗಳನ್ನು ಒಯ್ಯುತ್ತಿರುವುದು ಕಂಡು ಬಂದಿದೆ.
ಯುರೋಪಿಯನ್ ನಾಯಕರು ಉಕ್ರೇನ್ ಅಧ್ಯಕ್ಷ ವ್ಲಾದಿಮಿರ್ ಝೆಲೆನ್ಸ್ಕಿ ಅವರು ಸ್ಪೇನ್ನ ಗ್ರೆನಾಡಾದಲ್ಲಿ ಭೇಟಿಯಾಗುತ್ತಿದ್ದಂತೆ ಈ ದಾಳಿ ನಡೆದಿದೆ. ನಾಗರಿಕರನ್ನು ಗುರಿಯಾಗಿರಿಸಿ ದಾಳಿ ಮಾಡುವುದಿಲ್ಲ ಎಂದಿರುವ ರಷ್ಯಾ ತತ್ ಕ್ಷಣ ಯಾವುದೇ ಪ್ರತಿಕ್ರಿಯೆಗಳನ್ನು ನೀಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.