ಕೋವಿಡ್ 19 ಕಳವಳ : ಆ.10ಕ್ಕೆ ರಷ್ಯಾ ಲಸಿಕೆ?
Team Udayavani, Jul 31, 2020, 6:32 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮಾಸ್ಕೋ: ಕೋವಿಡ್ 19 ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ನಡುವೆಯೇ ರಷ್ಯಾ ಆ.10ಕ್ಕೆ ಕೋವಿಡ್ 19 ಲಸಿಕೆಯ ಬಗ್ಗೆ ಘೋಷಣೆ ಮಾಡುವುದಾಗಿ ಹೇಳಿದೆ.
ಇದು ಸಾಧ್ಯವಾದರೆ ಸರಕಾರವೊಂದು ಘೋಷಿಸಿದ ಜಗತ್ತಿನ ಮೊದಲ ಲಸಿಕೆಯಾಗಲಿದೆ.
ಆರಂಭದಲ್ಲಿ ಆರೋಗ್ಯ ಕಾರ್ಯಕರ್ತರು ಈ ಲಸಿಕೆಯನ್ನು ಪಡೆಯಲಿದ್ದಾರೆ.
ಮಾಸ್ಕೋದ ಗಮಾಲೆಯ ಇನ್‌ಸ್ಟಿಟ್ಯೂಟ್ ಲಸಿಕೆ ಅಭಿವೃದ್ಧಿಪಡಿಸಿದೆ.
ಈಗಾಗಲೇ ಒಂದು ಸುತ್ತಿನ ಪ್ರಯೋಗ ಮುಗಿದು ಉತ್ತಮ ಫಲಿತಾಂಶ ಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 2ನೇ ಸುತ್ತು ಶೀಘ್ರ ಆರಂಭವಾಗಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.