Ukraine ಮೇಲೆ ರಷ್ಯಾದ ಕ್ಷಿಪಣಿ ದಾಳಿ: ಮಗು ಸೇರಿ ನಾಲ್ವರ ಸಾವು; 42 ಮಂದಿಗೆ ಗಾಯ
Team Udayavani, Jun 28, 2023, 8:41 AM IST
ಕೀವ್( ಉಕ್ರೇನ್): ಉಕ್ರೇನ್ ಮೇಲೆ ರಷ್ಯಾ ಕ್ಷಿಪಣಿ ದಾಳಿ ಮುಂದುವರೆಸಿದೆ. ರಷ್ಯಾದ ಎರಡು ಕ್ಷಿಪಣಿಗಳು ಉಕ್ರೇನ್ನ ಕ್ರಾಮಾಟೋರ್ಸ್ಕ್ ಮೇಲೆ ದಾಳಿ ನಡೆಸಿದೆ. ಈ ದಾಳಿಯಲ್ಲಿ ಮಗು ಸೇರಿದಂತೆ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಮತ್ತು 42 ಜನರು ಗಾಯಗೊಂಡಿದ್ದಾರೆ.
ಜನ ಸಂದಣಿ ಇರುವ ಸ್ಥಳಗಳನ್ನು ಗುರುತಿಸಿ ರಷ್ಯಾ ದಾಳಿ ಮುಂದುವರೆಸಿದೆ. ಮೊದಲ ಕ್ಷಿಪಣಿಯು ರೆಸ್ಟೋರೆಂಟ್ಗೆ ಅಪ್ಪಳಿಸಿತು.ಇದಾದ ಕೆಲ ಹೊತ್ತಿನಲ್ಲಿಯೇ ಎರಡನೇ ಕ್ಷಿಪಣಿ ಕ್ರಾಮಾಟೋರ್ಸ್ಕ್ನ ಹೊರವಲಯದಲ್ಲಿರುವ ಹಳ್ಳಿಯೊಂದರ ಮೇಲೆ ನಡೆದಿದೆ ಎಂದು ಸೇನಾಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಗಾಯಗೊಂಡವರವನ್ನು ಕೂಡಲೇ ರಕ್ಷಣಾ ಪಡೆಗಳು ಕರೆದೊಯ್ದು ಚಿಕಿತ್ಸೆ ನೀಡಲು ನೆರವಾದರು.
ರಷ್ಯಾ- ಉಕ್ರೇನ್ ನಡುವೆ ಯುದ್ದ ಆರಂಭವಾಗಿ ಒಂದೂವರೆ ವರ್ಷವೇ ಆಗುತ್ತಿದೆ. ಕಳೆದ ವರ್ಷದ ಫೆ. 24 ರಂದು ಯುದ್ದ ಆರಂಭವಾಗಿ ಎರಡೂ ದೇಶಗಳು ಪರಸ್ಪರ ದಾಳಿಯಲ್ಲಿ ನಿರತವಾಗಿದೆ. ಇದುವರೆಗೂ ಸಾವಿರಾರು ಜೀವಗಳನ್ನು ಬಲಿ ತೆಗೆದುಕೊಂಡಿದ್ದು, ಅಪಾರ ಆಸ್ತಿ, ಪಾಸ್ತಿ ಹಾನಿಯಾಗಿದೆ ಮತ್ತು ಈಗಲೂ ಎರಡು ರಾಷ್ಟ್ರಗಳ ನಡುವೆ ಯುದ್ಧವು ನಡೆಯುತ್ತಲೇ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.