G20 Summit: ಬಂಧನ ಭೀತಿ: ಜಿ20ಗೂ ವ್ಲಾದಿಮಿರ್ ಪುಟಿನ್ ಬರಲ್ಲ
Team Udayavani, Aug 25, 2023, 10:05 PM IST
ಮಾಸ್ಕೊ: ನವದೆಹಲಿಯಲ್ಲಿ ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಜಿ20 ರಾಷ್ಟ್ರಗಳ ಶೃಂಗಸಭೆಗೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ನವದೆಹಲಿಗೆ ಆಗಮಿಸುವುದಿಲ್ಲ. ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ರಷ್ಯಾ ಅಧ್ಯಕ್ಷರ ಕಾರ್ಯಾಲಯ ಶುಕ್ರವಾರ ತಿಳಿಸಿದೆ.
ದಕ್ಷಿಣ ಆಫ್ರಿಕಾದಲ್ಲಿ ಇದೇ ವಾರ ನಡೆದ ಬ್ರಿಕ್ಸ್ ರಾಷ್ಟ್ರಗಳ ಶೃಂಗಸಭೆಯಲ್ಲಿಯೂ ಕೂಡ ಪುಟಿನ್ ಭೌತಿಕವಾಗಿ ಪಾಲ್ಗೊಂಡಿರಲಿಲ್ಲ. ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತ್ರ ಅವರು ಹಾಜರಾಗಿದ್ದರು.
ಉಕ್ರೇನ್‌ನಲ್ಲಿ ನಡೆದ ಯುದ್ಧ ಅಪರಾಧಗಳ ಸಂಬಂಧ ಅಂತಾರಾಷ್ಟ್ರೀಯ ಅಪರಾಧ ನ್ಯಾಯಾಲಯವು(ಐಸಿಸಿ) ಪುಟಿನ್ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದೆ. ಹೊರದೇಶಕ್ಕೆ ಪುಟಿನ್ ಪ್ರಯಾಣಿಸುವುದರಿಂದ ಅವರು ಬಂಧನಕ್ಕೆ ಒಳಗಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಆದರೆ ಬಂಧನ ವಾರೆಂಟ್ ವಿಷಯವನ್ನು ರಷ್ಯಾ ಅಧ್ಯಕ್ಷರ ಕಾರ್ಯಾಲಯ ಬಲವಾಗಿ ಅಲ್ಲಗೆಳೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.