![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Dec 8, 2023, 12:26 AM IST
ಮಾಸ್ಕೋ: ರಷ್ಯಾ ಅಧ್ಯಕ್ಷೀಯ ಚುನಾವಣೆ ಮುಂದಿನ ವರ್ಷದ ಮಾ. 17ಕ್ಕೆ ನಡೆಯಲಿದೆ. ಈ ಬಗ್ಗೆ ಅಲ್ಲಿನ ಸರಕಾರ ಸಿದ್ಧತೆಗಳನ್ನು ನಡೆಸಲಾರಂಭಿಸಿದ್ದು, ಹಾಲಿ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಅವರು ಸತತ ಐದನೇ ಅವಧಿಗೆ ಸ್ಪರ್ಧಿಸುವ ಸಾಧ್ಯತೆ ಅಧಿಕವಾಗಿದೆ. ಆದರೆ ಈ ಬಗ್ಗೆ ಪುತಿನ್ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ರಷ್ಯಾ ಸಂವಿಧಾನಕ್ಕೆ ತರಲು ಉದ್ದೇಶಿಸಿರುವ ತಿದ್ದುಪಡಿಯ ಪ್ರಕಾರ, ಪುತಿನ್ ಅವರಿಗೆ ಹಾಲಿ ಅವಧಿ ಮುಕ್ತಾಯದ ಬಳಿಕ ಇನ್ನೂ ಎರಡು ಬಾರಿ ಆರು ವರ್ಷಗಳ ಅವಧಿಗೆ ಅಧ್ಯಕ್ಷರಾಗಲು ಅವಕಾಶ ಮಾಡಿಕೊಡುತ್ತದೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
You seem to have an Ad Blocker on.
To continue reading, please turn it off or whitelist Udayavani.