Russia: ತನ್ನದೇ ನಗರದ ಮೇಲೆ ಬಾಂಬ್ ಹಾಕಿದ ರಷ್ಯಾ!
Team Udayavani, Apr 22, 2023, 7:55 AM IST
ಮಾಸ್ಕೊ: ತನ್ನ ನಗರಕ್ಕೇ ಸ್ವತಃ ರಷ್ಯಾ ಆಕಸ್ಮಿಕವಾಗಿ ಬಾಂಬ್ ದಾಳಿ ನಡೆಸಿದೆ. ಉಕ್ರೇನ್ ಗಡಿಯ ಸಮೀಪ ರಷ್ಯಾದ ಬೆಲ್ಗೊರೊಡ್ ನಗರದಲ್ಲಿ ಗುರುವಾರ ರಾತ್ರಿ ಪ್ರಬಲ ಬಾಂಬ್ ಸ್ಫೋಟಗೊಂಡಿತು.
ಸ್ಫೋಟದಲ್ಲಿ ಅನೇಕ ಕಾರುಗಳಿಗೆ ಹಾನಿಯಾಗಿವೆ. ಕಟ್ಟಡಗಳ ಗೋಡೆಗಳು ಬಿರುಕು ಬಿಟ್ಟಿವೆ. ಕಿಟಕಿಗಳ ಗಾಜುಗಳು ಪುಡಿಯಾಗಿವೆ. ಇದರಿಂದ ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ.
ಈ ದಾಳಿಯನ್ನು ಉಕ್ರೇನ್ ಸೇನೆ ನಡೆಸಿದೆ ಎಂದೇ ರಷ್ಯಾದ ನಾಗರಿಕರು ಭಾವಿಸಿದ್ದರು. ನಂತರ ರಷ್ಯಾದ ಯುದ್ಧ ವಿಮಾನ ಎಸ್ಯು-34 ನಿಂದಲೇ ಈ ಬಾಂಬ್ ಸ್ಫೋಟಗೊಂಡಿರುವುದು ರಷ್ಯಾ ಸೇನೆಗೆ ಮನವರಿಕೆಯಾಯಿತು. 500 ಕೆ.ಜಿ. ತೂಕದ ಬಾಂಬ್ ಇದಾಗಿತ್ತು. ಬೆಲ್ಗೊರೊಡ್ ನಗರದಲ್ಲಿ ಸುಮಾರು 3.40 ಲಕ್ಷ ನಾಗರಿಕರು ವಾಸಿಸುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.