US Election: ಟ್ರಂಪ್‌ಗೆ ಅಭಿನಂದಿಸುವ ಯೋಜನೆಯಿಲ್ಲ… ರಷ್ಯಾ
Team Udayavani, Nov 7, 2024, 7:00 AM IST
ಮಾಸ್ಕೋ: ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾದ ಡೊನಾಲ್ಡ್ ಟ್ರಂಪ್‌ಗೆ ವಿಶ್ವನಾಯಕರೆಲ್ಲ ಅಭಿನಂದನೆ ಸಲ್ಲಿಸುತ್ತಿರುವ ವೇಳೆಯಲ್ಲಿ ರಷ್ಯಾ ಅಮೆರಿಕ ಸ್ನೇಹಪರ ರಾಷ್ಟ್ರವಲ್ಲ ಎಂದು ಹೇಳಿಕೆ ನೀಡಿದೆ. ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಟ್ರಂಪ್‌ಗೆ ಅಭಿನಂದನೆ ಸಲ್ಲಿಸಲು ಯೋಜಿಸಿಲ್ಲ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.
ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಈ ಬಗ್ಗೆ ಮಾತನಾಡಿ, “ನಮ್ಮ ದೇಶದ ವಿರುದ್ಧದ ಯುದ್ಧದಲ್ಲಿ(ಉಕ್ರೇನ್) ನೇರ ಹಾಗೂ ಪರೋಕ್ಷವಾಗಿ ಅಮೆರಿಕ ಪಾತ್ರ ವಹಿಸಿದ್ದು, ಆ ರಾಷ್ಟ್ರ ನಮಗೆ ಸ್ನೇಹಪರವಾಗಿಲ್ಲ. ಪುಟಿನ್ ಟ್ರಂಪ್ ಅವರಿಗೆ ಅಭಿನಂದನೆ ಸಲ್ಲಿಸುವ ಬಗ್ಗೆ ನಮಗೆ ತಿಳಿದಿಲ್ಲ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh: ಹಿಂದೂಗಳ ಮೇಲೆ ಬಾಂಗ್ಲಾ ಸೇನೆಯಿಂದ ದಾಳಿ: ವೀಡಿಯೋ ವೈರಲ್
Stop Wars: ನಾನು ಯುದ್ಧ ಆರಂಭಿಸಲ್ಲ… ನಿಲ್ಲಿಸುವೆ: ವಿಜಯೋತ್ಸದಲ್ಲಿ ಟ್ರಂಪ್ ಘೋಷಣೆ
US Election: 1-7ರಿಂದ ಗೆಲುವನ್ನು 7-0ಗೇರಿಸಿಕೊಂಡ ಟ್ರಂಪ್
US Election: ಸೋಲಿನ ಬೆನ್ನಲ್ಲೇ ಭಾಷಣ ರದ್ದುಪಡಿಸಿದ ಕಮಲಾ ಹ್ಯಾರಿಸ್!
Moo Deng: ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಗೆಲುವು… ನೀರಾನೆ ಮರಿಯ ಭವಿಷ್ಯ ನಿಜವಾಯ್ತು
MUST WATCH
ಹೊಸ ಸೇರ್ಪಡೆ
LMV ಲೈಸನ್ಸ್ ಇದ್ದರೆ ಸರಕು ವಾಹನ ಚಲಾಯಿಸಿ… 7.5 ಟನ್‌ವರೆಗಿನ ವಾಹನ ಓಡಿಸಲು ಅನುಮತಿ
Jammu and Kashmir Assembly: ಕಾಶ್ಮೀರ ವಿಶೇಷ ಸ್ಥಾನಮಾನ ಕೋರಿ ಅಸೆಂಬ್ಲಿಯಲ್ಲಿ ಗಲಾಟೆ
Bangladesh: ಹಿಂದೂಗಳ ಮೇಲೆ ಬಾಂಗ್ಲಾ ಸೇನೆಯಿಂದ ದಾಳಿ: ವೀಡಿಯೋ ವೈರಲ್
Stop Wars: ನಾನು ಯುದ್ಧ ಆರಂಭಿಸಲ್ಲ… ನಿಲ್ಲಿಸುವೆ: ವಿಜಯೋತ್ಸದಲ್ಲಿ ಟ್ರಂಪ್ ಘೋಷಣೆ
US Election: 1-7ರಿಂದ ಗೆಲುವನ್ನು 7-0ಗೇರಿಸಿಕೊಂಡ ಟ್ರಂಪ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.