ಭ್ರಷ್ಟಾಚಾರ ಹಗರಣ: ದ. ಕೊರಿಯ ಮಾಜಿ ಅಧ್ಯಕ್ಷ ಲೀ ಗೆ 15 ವರ್ಷ ಜೈಲು

Team Udayavani, Oct 5, 2018, 12:06 PM IST

justice-symbol-600.jpg

ಸೋಲ್‌ : ದಕ್ಷಿಣ ಕೊರಿಯದ ಮಾಜಿ ಅಧ್ಯಕ್ಷ ಲೀ ಮ್ಯುಂಗ್‌ ಬಾಕ್‌ ಅವರಿಗೆ ಭ್ರಷ್ಟಾಚಾರ ಹಗರಣದಲ್ಲಿ ಹದಿನೈದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. 

ಭ್ರಷ್ಟಾಚಾರದ ಕ್ರಿಮಿನಲ್‌ ಅಪರಾಧಕ್ಕಾಗಿ ಜೈಲು ಶಿಕ್ಷೆಗೆ ಗುರಿಯಗಿರುವ ದಕ್ಷಿಣ ಕೊರಿಯದ ಮಾಜಿ ರಾಜಕೀಯ ನಾಯಕರ ಪಟ್ಟಿಗೆ ಈಗ ಬಾಕ್‌ ಅವರು ಹೊಸ ಸೇರ್ಪಡೆಯಾಗಿ ಕಂಡು ಬಂದಿದ್ದರು.

ಭ್ರಷ್ಟಾಚಾರ ಹಗರಣದಲ್ಲಿ ಅಪರಾಧಿ ಎಂದು ನ್ಯಾಯಾಲಯದಿಂದ ಘೋಷಿಸಲ್ಪಟ್ಟು 15 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಲೀ ಅವರು 13 ಶತಕೋಟಿ ವನ್‌ (ಸುಮಾರು 1.15 ಕೋಟಿ ಡಾಲರ್‌) ದಂಡ ಪಾವತಿಸಬೇಕೆಂದೂ ಸೋಲ್‌ ಸೆಂಟ್ರಲ್‌ ಡಿಸ್ಟ್ರಿಕ್ಟ್  ಕೋರ್ಟ್‌ ಹೇಳಿದೆ. 

ಟಾಪ್ ನ್ಯೂಸ್

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!

Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!

1-tume

Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ

hijab

Burqa ban; ಸ್ವಿಟ್ಜರ್ಲೆಂಡ್ ನಲ್ಲಿ ಬುರ್ಖಾ ನಿಷೇಧ ಕಾನೂನು ಜಾರಿ: ಗರಿಷ್ಠ ದಂಡ

Court Verdict: ಹಿಂದೂ ಸಂತ ಚಿನ್ಮಯ್‌ ದಾಸ್‌ ಜಾಮೀನು ಅರ್ಜಿ ತಿರಸ್ಕರಿಸಿದ ಬಾಂಗ್ಲಾ ಕೋರ್ಟ್

Court Verdict: ಹಿಂದೂ ಸಂತ ಚಿನ್ಮಯ್‌ ದಾಸ್‌ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

Chinmay Das: ಇಂದು ಬಾಂಗ್ಲಾದಲ್ಲಿ ಚಿನ್ಮಯ್‌ ದಾಸ್‌ ಬೇಲ್‌ ಅರ್ಜಿ ವಿಚಾರಣೆ

Chinmay Das: ಇಂದು ಬಾಂಗ್ಲಾದಲ್ಲಿ ಚಿನ್ಮಯ್‌ ದಾಸ್‌ ಬೇಲ್‌ ಅರ್ಜಿ ವಿಚಾರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

12

Mangaluru: ರಸ್ತೆ ಬದಿಯ ವಿದ್ಯುತ್‌ ಕಂಬಕ್ಕೆ ಗುದ್ದಿದ ಕಾರು

5

Karkala: ಜಾಗದ ವಿಚಾರ; ಮಹಿಳೆಗೆ ಹಲ್ಲೆ; ಪ್ರಕರಣ ದಾಖಲು

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

complaint

Manipal: ಅಪರಿಚಿತ ವ್ಯಕ್ತಿಗಳಿಂದ ಬೆದರಿಕೆ; ದೂರು ದಾಖಲು

de

Kundapura: ಮಲಗಿದ್ದಲ್ಲಿಯೇ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.