Thailand: ಥಾಯ್ಲೆಂಡ್‌ನಲ್ಲಿ ಈಗ ಸಲಿಂಗ ವಿವಾಹ ಕಾನೂನುಬದ್ಧ
Team Udayavani, Sep 25, 2024, 9:03 PM IST
ಬ್ಯಾಂಕಾಕ್: ಥಾಯ್ಲೆಂಡ್‌ನಲ್ಲಿ ವಿವಾಹ ಸಮಾನತೆಯ ಮಸೂದೆಗೆ ಅಂಗೀಕಾರ ದೊರೆತಿದ್ದು, ಈ ಮೂಲಕ ಸಲಿಂಗ ವಿವಾಹ ಕಾನೂನುಬದ್ಧಗೊಂಡಿದೆ.
ಇಲ್ಲಿನ ದೊರೆ ಮಹಾ ವಾಜಿರಾಲೊಂಗ್‌ಕೊರ್ನ್ ಅನುಮೋದನೆ ಬಳಿಕ ಈ ಕಾನೂನನ್ನು ರಾಯಲ್ ಗೆಜೆಟ್‌ನಲ್ಲಿ ಪ್ರಕಟಿಸಲಾಗಿದ್ದು, ಮುಂದಿನ 120 ದಿನಗಳಲ್ಲಿ ಇದು ಜಾರಿಗೆ ಬರಲಿದೆ.
ಮುಂದಿನ ಜನವರಿಯಿಂದ ಸಲಿಂಗ ದಂಪತಿ ತಮ್ಮ ವಿವಾಹ ನೋಂದಣಿ ಮಾಡಿಕೊಳ್ಳಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
MUST WATCH
ಹೊಸ ಸೇರ್ಪಡೆ
Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್ ಮಗುಚಿ ಇಬ್ಬರು ನಟಿಯರ ಸಾವು
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.