ಕಳೆದ 30 ವರ್ಷಗಳಿಂದ ಟಾಯ್ಲೆಟ್‌ನಲ್ಲೇ ಸಮೋಸ ತಯಾರಿ!
Team Udayavani, Apr 27, 2022, 8:00 AM IST
ದುಬೈ: ಕಳೆದ 30 ವರ್ಷಗಳಿಂದ ಶೌಚಾಲಯದಲ್ಲೇ ಸಮೋಸ ಮತ್ತಿತರ ತಿನಿಸು ತಯಾರಿಸುತ್ತಿದ್ದ ಹೋಟೆಲ್‌ಗೆ ಸೌದಿ ಅರೇಬಿಯಾದ ಅಧಿಕಾರಿಗಳು ಬೀಗ ಜಡಿದಿದ್ದಾರೆ.
ಸೌದಿಯ ಜೆದ್ದಾ ನಗರದಲ್ಲಿದ್ದ ಪ್ರಸಿದ್ಧ ಹೋಟೆಲ್‌ನಲ್ಲಿ ಈ ರೀತಿಯ ಅಕ್ರಮ ನಡೆಯುತ್ತಿರುವ ಬಗ್ಗೆ ಇತ್ತೀಚೆಗೆ ನಗರ ಪಾಲಿಕೆಗೆ ಮಾಹಿತಿ ಸಿಕ್ಕಿದೆ. ಕೂಡಲೇ ಅಧಿಕಾರಿಗಳು ಹೋಟೆಲ್ ಪರಿಶೀಲನೆ ನಡೆಸಿದ್ದಾರೆ.
ಆಗ ಹೋಟೆಲ್‌ನ ಶೌಚಾಲಯದಲ್ಲೇ ಸಮೋಸ ಮತ್ತು ಇತರ ತಿಂಡಿಗಳನ್ನು ತಯಾರಿಸುತ್ತಿರುವುದು ತಿಳಿದುಬಂದಿದೆ.
ಇದನ್ನೂ ಓದಿ:ಒಂದು ವೇಳೆ ಜನರು ನಾರಾಯಣ ಗುರುಗಳ ಸಂದೇಶ ಪಾಲಿಸಿದ್ದರೆ ದೇಶದಲ್ಲಿ ಒಗ್ಗಟ್ಟು: ಪ್ರಧಾನಿ ಮೋದಿ
ಹಾಗೆಯೇ ಹೋಟೆಲ್‌ನಲ್ಲಿ ಈಗಾಗಲೇ ಅವಧಿ ಮುಗಿದಿರುವ ಮಾಂಸ, ಚೀಸ್‌ಗಳನ್ನೂ ಬಳಸುತ್ತಿರುವುದು ಗೊತ್ತಾಗಿದೆ. ಅಲ್ಲಿ ತಿನಿಸು ತಯಾರಿಸುತ್ತಿದ್ದ ಯಾರಿಗೂ ಆರೋಗ್ಯ ಕಾರ್ಡ್ ಇಲ್ಲದಿರುವ ವಿಚಾರವೂ ಹೊರಬಿದ್ದಿದೆ. ಹೋಟೆಲ್ ನಿಯಮ ಉಲ್ಲಂಘನೆ ಮಾಡಿರುವ ಹಿನ್ನೆಲೆ ಅದನ್ನು ಮುಚ್ಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
KTR ಫಾರ್ಮುಲಾ ರೇಸ್ ಕೇಸ್ ರದ್ದು: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.