ಉಗ್ರ ಪ್ರವರ್ತನೆ : ಕತಾರ್ ಜತೆ ಸೌದಿ, ಬಹರೈನ್, ಯುಎಇ ಸಂಬಂಧ ಕಡಿತ
Team Udayavani, Jun 5, 2017, 10:44 AM IST
ಕೈರೋ : ಕತಾರ್ ದೇಶ ಭಯೋತ್ಪಾದನೆಯನ್ನು ಪ್ರವರ್ತಿಸುತ್ತಿರುವ ಕಾರಣಕ್ಕೆ ತಾವು ಆ ದೇಶದೊಂದಿಗಿನ ತಮ್ಮ ರಾಜತಾಂತ್ರಿಕ ಸಂಬಂಧಗಳನ್ನು ಕಡಿದುಕೊಳ್ಳುತ್ತಿರುವುದಾಗಿ ಸೌದಿ ಅರೇಬಿಯ, ಈಜಿಪ್ಟ್ , ಬಹರೇನ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರಕಟಿಸಿವೆ.
2022ರಲ್ಲಿ ವಿಶ್ವ ಕಪ್ ಫುಟ್ಬಾಲ್ ಪಂದ್ಯಾವಳಿಯನ್ನು ನಡೆಸಿಕೊಡಲಿರುವ ಕತಾರ್, ಇಸ್ಲಾಮಿಕ್ ಉಗ್ರರ ವಿರುದ್ಧದ ಹೋರಾಟದಲ್ಲಿ ಅಮೆರಿಕ ನೇತೃತ್ವದ ಮಿತ್ರಕೂಟದ ಓರ್ವ ಸದಸ್ಯ ದೇಶವಾಗಿದೆ. ಈಚಿನ ವರ್ಷಗಳಲ್ಲಿ ಕತಾರ್ ಇಸ್ಲಾಮಿಕ್ ಉಗ್ರರಿಗೆ ಹಣ ಇತ್ಯಾದಿ ನೆರವನ್ನು ನೀಡುತ್ತಿದೆ ಎಂದು ಆಮೆರಿಕ ಮಾಧ್ಯಮಗಳಲ್ಲಿ ಪ್ರಕಟಗೊಂಡ ಹಲವಾರು ಲೇಖನಗಳು ಆರೋಪಿಸಿವೆ.
“ಭಯೋತ್ಪಾದನೆ ಮತ್ತು ಉಗ್ರವಾದದ ಅಪಾಯಗಳಿಂದ ನಮ್ಮ ರಾಷ್ಟ್ರೀಯ ಭದ್ರತೆಯನ್ನು ರಕ್ಷಿಸುವವುದಕ್ಕಾಗಿ ನಾವು ನಮ್ಮ ನೆರೆಯ ರಿಯಾದ್ ಜತೆಗಿನ ರಾಜತಾಂತ್ರಿಕ ಸಂಬಂಧಗಳನ್ನು ಕಡಿದುಕೊಂಡು ಅದರೊಂದಿಗಿನ ನಮ್ಮ ಗಡಿಯನ್ನು ನಾವು ಮುಚ್ಚಿದ್ದೇವೆ’ ಎಂದು ರಿಯಾಧ್ ಹೇಳಿರುವುದಾಗಿ ಸೌದಿ ಸುದ್ದಿ ಸಂಸ್ಥೆ ಎಸ್‌ಪಿಎ ವರದಿ ಮಾಡಿದೆ.
ಕತಾರ್ ಜತೆಗಿನ ರಾಜತಾಂತ್ರಿಕ ಸಂಬಂಧಗಳನ್ನು ಕಡಿದು ಕೊಳ್ಳಲು ಕಡಿದುಕೊಳ್ಳಲು ರಿಯಾಧ್ ನಿರ್ಧರಿಸಿದ್ದು ಕತಾರ್ ಜತಗಿನ ಭೂ, ಸಮುದ್ರ ಗಡಿಗಳನ್ನು ಹಾಗೂ ವಾಯು ನಿಲ್ದಾಣಗಳನ್ನು ಮುಚ್ಚಲು ನಿರ್ಧರಿಸಲಾಗಿರುವುದಾಗಿ ಸೌದಿ ಅಧಿಕಾರಿಗಳನ್ನು ಉಲ್ಲೇಖೀಸಿ ಎಸ್‌ಪಿಎ ವರದಿ ಮಾಡಿದೆ.
ಕತಾರ್ ಅಧಿಕಾರಿಗಳು ಕಳೆದ ಕೆಲವು ವರ್ಷಗಳಿಂದ ಸಾರಾಸಗಟು ಉಲ್ಲಂಘನೆ ಎಸಗುತ್ತಿರುವುದೇ ಈ ನಿರ್ಣಾಯಕ ಕ್ರಮಕ್ಕೆ ಕಾರಣ ಎಂದು ಸೌದಿ ಹೇಳಿಕೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.