ಸೌದಿಯಲ್ಲಿ ಅವಳಿ ಗಗನಚುಂಬಿ ಕಟ್ಟಡ! ಅರೇಬಿಯಾದ ಜೆಡ್ಡಾದಲ್ಲಿ ನಿರ್ಮಿಸಲಾಗುವ ದೈತ್ಯ ಕಟ್ಟಡಗಳು

Team Udayavani, Jun 2, 2022, 7:05 AM IST

thumb 3

ಕತಾರ್‌: ದುಬೈನಲ್ಲಿರುವ ಬುರ್ಜ್‌ ಖಲೀಫಾ ಸೇರಿದಂತೆ ಜಗತ್ತಿನಲ್ಲಿ ಅತಿ ಎತ್ತರದ ಹಲವಾರು ಕಟ್ಟಡಗಳನ್ನು ಹೊಂದಿರುವ ಹೆಗ್ಗಳಿಕೆ ಹೊಂದಿರುವ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಕೆಲವೇ ವರ್ಷಗಳಲ್ಲಿ ವಿಶ್ವದ ಅತಿ ವಿಶಾಲವಾದ ಅವಳಿ ಗಗನಚುಂಬಿ ಕಟ್ಟಡಗಳು ತಲೆಯೆತ್ತಲಿವೆ.

ಸೌದಿ ಅರೇಬಿಯಾದ ಜೆಡ್ಡಾದಲ್ಲಿ ಜನವಸತಿಯಿಲ್ಲದ ಜಾಗದಲ್ಲಿ ಅಂದಾಜು 38 ಲಕ್ಷ ಕೋಟಿ ರೂ.ಗಳ ವೆಚ್ಚದಲ್ಲಿ ಇವನ್ನು ನಿರ್ಮಿಸಲು ನಿರ್ಧರಿಸಲಾಗಿದ್ದು, ಸೌದಿ ಅರೇಬಿಯಾ ರಾಜಕುಮಾರ ಮೊಹಮ್ಮದ್‌ ಅವರ ಕನಸಿನ ಕೂಸಾದ “ನೆಯಾಮ್‌’ ಎಂಬ ಅಭಿವೃದ್ಧಿ ಯೋಜನೆಯಡಿ ಈ ಕಾಮಗಾರಿ ಜಾರಿಗೊಳ್ಳಲಿದೆ.

ಹೇಗಿರಲಿವೆ ಅವಳಿ ಕಟ್ಟಡ?
ಪ್ರತಿ ಕಟ್ಟಡ, 1,640 ಅಡಿ ಎತ್ತರದಲ್ಲಿರಲಿದ್ದು, ಹಲವು ಕಿಲೋಮೀಟರ್‌ಗಳವರೆಗೆ ವಿಸ್ತಾರವಾಗಿರಲಿವೆ ಎಂದು ಪ್ರಾಥಮಿಕ ಮಾಹಿತಿಗಳು ತಿಳಿಸಿವೆ. ಈ ಬೃಹತ್‌ ಕಟ್ಟಡಗಳಲ್ಲಿ ವಸತಿ ಸಮುತ್ಛಯ, ವಾಣಿಜ್ಯ ಸಂಕೀರ್ಣ, ಕಚೇರಿಗಳು ಇವೆಲ್ಲವೂ ಅಡಕವಾಗಿರಲಿವೆ. ಇವು, ಕೆಂಪು ಸಮುದ್ರಕ್ಕೆ ಹೊಂದಿಕೊಂಡಿರುವ ಜೆಡ್ಡಾದ ಬೀಚ್‌ನಿಂದ ಕೆಲವು 800 ಮೀಟರ್‌ (ಸುಮಾರು ಮುಕ್ಕಾಲು ಕಿ.ಮೀ.) ವಿಸ್ತೀರ್ಣದಲ್ಲಿ ನಿರ್ಮಾಣಗೊಳ್ಳಲಿವೆ.

ಡಿಸೈನರ್‌ಗಳಿಗೆ ಸೂಚನೆ
ಈ ಕಟ್ಟಡಗಳ ವಿನ್ಯಾಸ ಹಾಗೂ ನಿರ್ಮಾಣದ ಹೊಣೆಯನ್ನು ಕ್ಯಾಲಿಫೋರ್ನಿಯಾದ ವಾಸ್ತುಶಿಲ್ಪ ಕಂಪನಿಯಾದ ಮೋಫೋìಸಿಸ್‌ಗೆ ವಹಿಸಲಾಗಿದೆ. ಅಲ್ಲಿನ ಕೆಲಸಗಾರರಿಗೆ, ಹೊಸದಾಗಿ ನಿರ್ಮಾಣಗೊಳ್ಳಲಿರುವ ಒಂದೊಂದು ಕಟ್ಟಡದ ವಿಸ್ತೀರ್ಣವು ಕನಿಷ್ಟ ಅರ್ಧ ಮೈಲು ಇರಬೇಕೆಂದು ಸೂಚಿಸಲಾಗಿದೆ. ಈ ವಿಸ್ತೀರ್ಣದಲ್ಲಾಗಲೀ, ಎತ್ತರದಲ್ಲಾಗಲೀ ಈ ಕಟ್ಟಡಗಳು ಜಗತ್ತಿನಲ್ಲಿ ಪ್ರಸ್ತುತ ಅತಿ ದೊಡ್ಡ ಕಟ್ಟಡಗಳೆಂಬ ಖ್ಯಾತಿ ಗಳಿಸಿರುವ ಎಲ್ಲಾ ಕಟ್ಟಡಗಳನ್ನೂ ಮೀರಿಸುವಂತಿರಬೇಕು ಎಂಬ ಷರತ್ತನ್ನೂ ವಿಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-USAA

America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್‌

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.