ಸೌದಿಗೆ ಜಿ20 ಚುಕ್ಕಾಣಿ
Team Udayavani, Dec 2, 2019, 12:46 AM IST
ರಿಯಾದ್: ಭಾರತ ಸೇರಿದಂತೆ ಜಗತ್ತಿನ 19 ರಾಷ್ಟ್ರಗಳು ಹಾಗೂ ಐರೋಪ್ಯ ಒಕ್ಕೂಟ (ಇ.ಯು.) ಸದಸ್ಯ ರಾಷ್ಟ್ರಗಳಾಗಿರುವ ಗ್ರೂಪ್ ಆಫ್ ಟ್ವೆಂಟಿ (ಜಿ-20) ಸಂಘಟನೆಯ ಅಧ್ಯಕ್ಷ ಪಟ್ಟ ಸೌದಿ ಅರೇಬಿಯಾಕ್ಕೆ ಭಾನುವಾರ ಅಧಿಕೃತವಾಗಿ ಹಸ್ತಾಂತರವಾಗಿದ್ದು, ಇದೇ ಮೊದಲ ಬಾರಿಗೆ ಈ ಸಂಘಟನೆಯ ಅಧ್ಯಕ್ಷಗಿರಿಗೆ ಏರಿದ ಮೊದಲ ಅರಬ್ ರಾಷ್ಟ್ರವಾಗಿ ಸೌದಿ ಹೊರಹೊಮ್ಮಿದೆ.
ಈವರೆಗೆ ಜಪಾನ್ ಈ ಸಂಘಟನೆಯ ಅಧ್ಯಕ್ಷತೆ ವಹಿಸಿತ್ತು. ಅಧಿಕಾರ ಹಸ್ತಾಂತರ ಹಿನ್ನೆಲೆಯಲ್ಲಿ, ಮುಂದಿನ ನ. 21-22ರಂದು ರಿಯಾದ್‌ನಲ್ಲಿ ಜಿ-20 ಶೃಂಗಸಭೆ ನಡೆಸುವುದಾಗಿ ಸೌದಿ ಅರೇಬಿಯಾ ನಿರ್ಧರಿಸಿದೆ. 2022ರ ಜಿ20 ಶೃಂಗಸಭೆ ಭಾರತದಲ್ಲಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
MUST WATCH
ಹೊಸ ಸೇರ್ಪಡೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
Protest: ಕಾಶ್ಮೀರ ಚರ್ಚೆ: ಆಕ್ಸ್‌ಫರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ
Chennai: ಲಾಟರಿ ಕಿಂಗ್ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.