ಸೌದಿ ಮಹಿಳೆಯರು ಖುಷ್‌

Team Udayavani, Oct 31, 2017, 6:25 AM IST

Saudi-Arabia,-Women.jpg

ರಿಯಾದ್‌: ಸೌದಿ ಅರೇಬಿಯಾದ ಮಹಿಳೆಯರು ಮುಂದಿನ ವರ್ಷದಿಂದ ಅಲ್ಲಿನ ಪ್ರಮುಖ ಕ್ರೀಡಾಂಗಣಗಳಿಗೆ ಮುಕ್ತವಾಗಿ ತೆರಳುವ ಅವಕಾಶವನ್ನು ಸೌದಿ ಸರಕಾರ ಕಲ್ಪಿಸಿದೆ. 

ಸೌದಿ ಅರೇಬಿಯಾದ ರಾಜಕುಮಾರ ಮೊಹಮ್ಮದ್‌ ಬಿನ್‌ ಸಲ್ಮಾನ್‌, ಸೋಮವಾರ ಈ ಕುರಿತಂತೆ ಆದೇಶ ಹೊರಡಿಸಿದ್ದಾರೆ. ಇದರಿಂದಾಗಿ, ಅಲ್ಲಿನ ಮಹಿಳೆಯರಿಗೆ ರಿಯಾದ್‌, ಜೆಡ್ಡಾ ಹಾಗೂ ದಮ್ಮಾ¾ಮ್‌ ಕ್ರೀಡಾಂಗಣಗಳಲ್ಲಿ ನಡೆಯುವ ಯಾವುದೇ ಕ್ರೀಡೆ, ಕಾರ್ಯಕ್ರಮಗಳನ್ನು ಪುರುಷರಂತೆ ಗ್ಯಾಲರಿಯಲ್ಲಿ ಕೂತು ಸವಿಯುವ ಅವಕಾಶ ಸಿಗಲಿದೆ.

ಯಾವುದೇ ಸಾರ್ವಜನಿಕ ಸಭೆ, ಸಮಾರಂಭಗಳಲ್ಲಿ ಪುರುಷರು, ಸ್ತ್ರೀಯರು ಒಟ್ಟಿಗೆ ಸೇರುವುದಕ್ಕೆ ಅಲ್ಲಿ ನಿರ್ಬಂಧವಿರು ವುದರಿಂದ ಮೊಹಮ್ಮದ್‌ ಅವರ ಈ ಆದೇಶ ಎಲ್ಲರ ಹುಬ್ಬೇರುವಂತೆ ಮಾಡಿದೆ. ಹಾಗಾಗಿ, ಅವರ ಕ್ರಮ ಅಲ್ಲಿನ ಕೆಲ ನಾಗರಿಕರ ಟೀಕೆಗೂ ಕಾರಣವಾಗಿದ್ದು, ಕೆಲವರು, “”ಸ್ತ್ರೀಯರಿಗೆ ಕಾರು ಚಲಾಯಿಸಲು ಅವಕಾಶ ಕಲ್ಪಿಸಲಾಯಿತು. ಇಂದು ಕ್ರೀಡಾಂಗಣಗಳ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಮುಂದೆ ನೈಟ್‌ ಕ್ಲಬ್‌ಗ ಹೋಗಲು ಅನುಮತಿ ನೀಡಬಹುದು” ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕಿಸಿದ್ದಾರೆ.

ಆದರೆ, ಇದಕ್ಕೆ ಮೊಹಮ್ಮದ್‌ ಸೊಪ್ಪು ಹಾಕಿಲ್ಲ. ಕೆಲವು ತಿಂಗಳ ಹಿಂದೆ ಸೌದಿ ಮಹಿಳೆಯರಿಗೆ ಕಾರು ಚಾಲನೆ ಮಾಡುವ ಸ್ವಾತಂತ್ರ್ಯ ನೀಡಿದ್ದ ಮೊಹಮ್ಮದ್‌, ಇತ್ತೀಚೆಗೆ, ಸೌದಿ ಅರೇಬಿಯಾ ದಿನಾಚರಣೆ ಅಂಗವಾಗಿ ರಿಯಾದ್‌ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಗ್ಯಾಲರಿಗಳಲ್ಲಿ ಕೂತು ನೇರವಾಗಿ ನೋಡುವ ಅವಕಾಶವನ್ನು ಅಲ್ಲಿನ ಮಹಿಳೆಯರಿಗೆ ನೀಡಿದ್ದರು.

ಟಾಪ್ ನ್ಯೂಸ್

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

1-ewewqe

Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ

Mandya:ಹಲವು ರೋಗ ನಿವಾರಕ; ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

ct rav

C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

1-wwwe

NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-gdp

GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್‌

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

1-ewewqe

Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ

ಹೊಸ ವರ್ಷಾಚರಣೆಗೆ ಡ್ರಗ್ಸ್‌ ಪಾರ್ಟಿ: ಪೊಲೀಸ್‌ ನಿಗಾ

ಹೊಸ ವರ್ಷಾಚರಣೆಗೆ ಡ್ರಗ್ಸ್‌ ಪಾರ್ಟಿ: ಪೊಲೀಸ್‌ ನಿಗಾ

Mandya:ಹಲವು ರೋಗ ನಿವಾರಕ; ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

ct rav

C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.