ಸೌದಿ ಅರೇಬಿಯಾ ಪ್ರಧಾನಿಯಾಗಿ ಮೊಹಮ್ಮದ್ ಬಿನ್ ಸಲ್ಮಾನ್ ನೇಮಕ
Team Udayavani, Sep 28, 2022, 6:28 PM IST
ರಿಯಾದ್: ಸೌದಿ ಅರೇಬಿಯಾದ ದೊರೆ ಸಲ್ಮಾನ್ ಬಿನ್ ಅಬ್ದುಲ್ ಅಜೀಜ್ ತಮ್ಮ ಪುತ್ರ- ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರನ್ನು ಪ್ರಧಾನಮಂತ್ರಿ ಎಂದು ನೇಮಕ ಮಾಡಿದ್ದಾರೆ.
ಇದರಿಂದಾಗಿ ದೇಶಕ್ಕೆ ಭೇಟಿ ನೀಡುವ ವಿದೇಶಿ ನಿಯೋಗಗಳು, ವಿದೇಶ ಪ್ರವಾಸದಲ್ಲಿ ದೇಶವನ್ನು ಪ್ರತಿನಿಧಿಸುವ ಅರ್ಹತೆಯನ್ನು ಮೊಹಮ್ಮದ್ ಗಳಿಸಿಕೊಂಡಿದ್ದಾರೆ. ದೊರೆಯ ಮತ್ತೊಬ್ಬ ಪುತ್ರ-ರಾಜಕುಮಾರ ಅಬ್ದುಲ್ ಅಜೀಜ್ ಬಿನ್ ಸಲ್ಮಾನ್ ಇಂಧನ ಸಚಿವರಾಗಲಿದ್ದಾರೆ.
ಸೌದಿ ಅರೇಬಿಯಾದಲ್ಲಿ ದೊರೆ ಸಲ್ಮಾನ್ ಅವರ ಅಧಿಕಾರ ಇದ್ದರೂ, ಅಲ್ಲಿನ ಪ್ರಮುಖ ನಿರ್ಧಾರಗಳನ್ನು ಮೊಹಮ್ಮದ್ ಬಿನ್ ಸಲ್ಮಾನ್ ಅವರೇ ತೆಗೆದುಕೊಳ್ಳುತ್ತಿದ್ದಾರೆ. ಅವರೇ ರಕ್ಷಣಾ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.