ನಮ್ಮದು ಬನಾನಾ ರಿಪಬ್ಲಿಕ್ ಅಲ್ಲ!
Team Udayavani, Sep 29, 2018, 6:00 AM IST
ನ್ಯೂಯಾರ್ಕ್: ನಮ್ಮದು ಬನಾನಾ ರಿಪಬ್ಲಿಕ್ ಅಲ್ಲ. ಮಹಿಳಾ ಪರ ಹೋರಾಟಗಾರರನ್ನು ಬಿಡುಗಡೆ ಮಾಡುವಂತೆ ಒತ್ತಡ ಹೇರಿದ್ದಕ್ಕೆ ಕ್ಷಮೆ ಕೇಳಿ ಎಂದು ಕೆನಡಾ ವಿರುದ್ಧ ಸೌದಿ ಅರೇಬಿಯಾ ಗುಡುಗಿದೆ. ಕಳೆದ ಆಗಸ್ಟ್ನಲ್ಲಿ ಮಹಿಳಾ ಪರ ಹೋರಾಟಗಾರರನ್ನು ಬಿಡುಗಡೆ ಮಾಡುವಂತೆ ಕೆನಡಾ ಒತ್ತಡ ಹೇರಿದ್ದಕ್ಕಾಗಿ ಕೆನಡಾ ಜತೆಗಿನ ವ್ಯಾಪಾರ ವಹಿವಾಟುಗಳನ್ನು ಸೌದಿ ನಿಲ್ಲಿಸಿತ್ತು. ಅಲ್ಲದೆ ಧಾನ್ಯ ಆಮದು ಸ್ಥಗಿತಗೊಳಿಸಿ, ಕೆನಡಾದ ರಾಯಭಾರಿಯನ್ನು ವಾಪಸ್ ಕಳುಹಿಸಿತ್ತು. ಅಷ್ಟೇ ಅಲ್ಲ, ಕೆನಡಾದಲ್ಲಿರುವ ಎಲ್ಲ ವಿದ್ಯಾರ್ಥಿ ಗಳನ್ನೂ ವಾಪಸ್ ಕರೆಸಿಕೊಳ್ಳಲಾಗಿತ್ತು.
ಈ ಬಗ್ಗೆ ನ್ಯೂಯಾರ್ಕ್ನಲ್ಲಿ ಮಾತನಾಡಿದ ಸೌದಿ ವಿದೇಶಾಂಗ ಸಚಿವ ಅದೆಲ್ ಅಲ್ ಜುಬೇರ್, ಯಾವುದೇ ದೇಶ ನಮಗೆ ಬುದ್ಧಿ ಹೇಳಲು ಬರುವುದು ಸರಿಯಲ್ಲ. ಕೆನಡಾದಲ್ಲಿ ರುವ ಭಾರತೀಯರಿಗೆ ಸಮಾನ ಹಕ್ಕುಗಳನ್ನು ನೀಡಿ ಎಂದು ನಾವು ಪ್ರತಿಯಾಗಿ ಕೇಳುತ್ತೇವೆ. ಕ್ಯೂಬೆಕ್ ಸ್ವಾತಂತ್ರ್ಯ ಹೋರಾಟಗಾರರನ್ನು ಬಿಡುಗಡೆ ಮಾಡಿ, ಆ ಪ್ರಾಂತ್ಯವನ್ನು ಸ್ವತಂತ್ರ ದೇಶವನ್ನಾಗಿ ಘೋಷಿಸಿ ಎಂದು ಕೇಳುತ್ತೇವೆ ಎಂದು ತಿರುಗೇಟು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
MUST WATCH
ಹೊಸ ಸೇರ್ಪಡೆ
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.