ಅಪಹೃತರು ಸತ್ತಿದ್ದಾರಾ, ಬದುಕಿದ್ದಾರಾ ಗೊತ್ತಿಲ್ಲ
Team Udayavani, Jul 25, 2017, 5:00 AM IST
ಹೊಸದಿಲ್ಲಿ: ಮೂರು ವರ್ಷಗಳ ಹಿಂದೆ ಐಸಿಸ್ ಉಗ್ರರಿಂದ ಅಪಹರಿಸಲ್ಪಟ್ಟ 39 ಮಂದಿ ಭಾರತೀಯರು ಜೀವಂತವಾಗಿದ್ದಾರಾ, ಮೃತಪಟ್ಟಿದ್ದಾರಾ ಎಂಬ ಕುರಿತು ಯಾವುದೇ ಮಾಹಿತಿ ನಮ್ಮಲ್ಲಿಲ್ಲ ಎಂದು ಇರಾಕ್ ವಿದೇಶಾಂಗ ಸಚಿವ ಇಬ್ರಾಹಿಂ ಅಲ್-ಜಾಫರಿ ಹೇಳಿದ್ದಾರೆ. ಸೋಮವಾರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಸಂದರ್ಭದಲ್ಲಿ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!
Mudhol: ಪ್ರತ್ಯೇಕ ಅಪಘಾತ, ಇಬ್ಬರು ಮೃತ್ಯು..
Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ
AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?
Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.