ಇಥಿಯೋಪಿಯಾ ಪ್ರಧಾನಿ ಕಾರ್ಯಕ್ರಮದಲ್ಲಿ ಸ್ಫೋಟ; ಹಲವರ ಸಾವು
Team Udayavani, Jun 23, 2018, 4:20 PM IST
ಅಡಿಸ್ ಅಬಾಬಾ : ಹತ್ತಾರು ಸಾವಿರ ಜನರು ಜಮಾಯಿಸಿದ್ದ ಇಥಿಯೋಪಿಯದ ಹೊಸ ಪ್ರಧಾನಿ ಅಬಿಯಿ ಅಹ್ಮದ್ ಅವರ ಪ್ರಪ್ರಥಮ ಸಾರ್ವಜನಿಕ ಭಾಷಣ ಕಾರ್ಯಕ್ರಮದಲ್ಲಿ, ಪ್ರಧಾನಿ ಭಾಷಣ ಮುಗಿಯುತ್ತಿದ್ದಂತೆಯೆ ಸರಣಿ ಸ್ಫೋಟಗಳು ಸಂಭವಿಸಿ ಹಲವಾರು ಜನರು ಮೃತಪಟ್ಟರೆಂದು ವರದಿಯಾಗಿದೆ.
ಅಡಿಸ್ ಅಬಾಬಾ ದ ಹೃದಯ ಭಾಗದಲ್ಲಿ ನಡೆದ ಸಾರ್ವಜನಿಕ ಭಾಷಣ ಕಾರ್ಯಕ್ರಮದಲ್ಲಿ, ಪ್ರಧಾನಿ ಭಾಷಣ ಮುಗಿಯುತ್ತಿದ್ದಂತೆಯೇ ಸರಣಿ ಸ್ಫೋಟಗಳ ಸಂಭವಿಸಿದಾಗ ಜನರು ದಿಕ್ಕಾಪಾಲಾಗಿ ಓಡತೊಡಗಿದರು.
ಪ್ರಧಾನಿ ಅಬಿಇ ಅಹ್ಮದ್ ಕೂಡ ಪ್ರಾಣ ಭಯದಲ್ಲಿ ಅವಸರವಸರವಾಗಿ ಸ್ಥಳದಿಂದ ನಿರ್ಗಮಿಸಿದರು. ಅವರು ಯಾವುದೇ ಗಾಯಗಳಿಲ್ಲದೆ ಸುರಕ್ಷಿತವಾಗಿ ಪಾರಾಗಿರುವರೆಂದು ವರದಿಯಾಗಿದೆ.
ಈ ಘಟನೆಯಲ್ಲಿ ಮೃತರಾದವರೆಲ್ಲರೂ ಪ್ರೀತಿ ಮತ್ತು ಶಾಂತಿಯ ಹುತಾತ್ಮರು ಎಂದು ಅಬಿಯಿ ಹೇಳಿರುವುದನ್ನು ಉಲ್ಲೇಖೀಸಿ ಸರಕಾರಿ ಒಡೆತನದ ಫನಾ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಟ್ ವರದಿ ಮಾಡಿದೆ.
ಸ್ಫೋಟದಿಂದ ಮೃತಪಟ್ಟವರ ನಿಖರ ಸಂಖೆ ಇನ್ನೂ ಗೊತ್ತಾಗಿಲ್ಲ. ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಹೊರಬರಬೇಕಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್ ಟ್ರಕ್ ಸ್ಫೋ*ಟದ ವ್ಯಕ್ತಿ!
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್ ಕೋರ್ಟ್ ಆದೇಶ
New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.