ಪಿಎಂಎಲ್‌ಎನ್ ಪಕ್ಷದ ಮಧ್ಯಾವಧಿ ಅಧ್ಯಕ್ಷರಾಗಿ ಶಹಬಾಜ್ ಶರೀಫ್
Team Udayavani, Feb 27, 2018, 4:19 PM IST
ಲಾಹೋರ್ : ಪಾಕ್ ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಶಹಬಾಜ್ ಶರೀಫ್ ಅವರನ್ನು ಪಿಎಂಎಲ್-ಎನ್ ಪಕ್ಷದ ಮಧ್ಯಾವಧಿ ಅಧ್ಯಕ್ಷರನ್ನಾಗಿ ಇಂದು ಮಂಗಳವಾರ ಚುನಾಯಿಸಲಾಗಿದೆ.
ಶಹಬಾಜ್ ಅವರ ಹಿರಿಯ ಸಹೋದರನಾಗಿರುವ ಪದಚ್ಯುತ ಮಾಜಿ ಪ್ರಧಾನಿ ನವಾಜ್ ಶರೀಫ್ ಅವರನ್ನು ಆಳುವ ಪಕ್ಷದ “ಕೈದ್’ ಆಗಿ ಜೀವಮಾನಾವಧಿಗೆ ನೇಮಿಸಲಾಗಿದೆ.
ಬ್ರಹ್ಮಾಂಡ ಭ್ರಷ್ಟಾಚಾರದ ಕಾರಣಕ್ಕಾಗಿ ಪ್ರಧಾನಿ ಹುದ್ದೆಯಿಂದ ಪದಚ್ಯುತಗೊಳಿಸಲಾಗಿದ್ದ 68ರ ಹರೆಯದ ನವಾಜ್ ಶರೀಫ್ ಅವರು ಪಕ್ಷಾಧ್ಯಕ್ಷರಾಗಿಯೂ ಮುಂದುವರಿಯಲು ಅನರ್ಹರೆಂದು ಈಚೆಗೆ ಪಾಕ್ ಸುಪ್ರೀಂ ಕೋರ್ಟ್ ಹೇಳಿತ್ತಲ್ಲದೆ, ಶರೀಫ್ ಪಕ್ಷದ ಅಧ್ಯಕ್ಷರಾಗಿ ತೆಗೆದುಕೊಂಡಿದ್ದ ಎಲ್ಲ ನಿರ್ಧಾರಗಳನ್ನು ಹೊಡೆದು ಹಾಕಿತ್ತು.
66ರ ಹರೆಯದ ಶಹಬಾಜ್ ಅವರನ್ನು 45 ದಿನಗಳ ಅವಧಿಗೆ ಪಕ್ಷದ ಅಧ್ಯಕ್ಷರಾಗಿ ಶರೀಫ್ ಅವರ ಮಾಡೆಲ್ ಟೌನ್ ಲಾಹೋರ್ ನಿವಾಸದಲ್ಲಿ ನಡೆದಿದ್ದ ಕೇಂದ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚುನಾಯಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ
Washington: ಹಿಲರಿ, ಸೊರೋಸ್ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ
Donald Trump: ನೀಲಿ ಚಿತ್ರ ತಾರೆಗೆ ಲಂಚ: ಅಧಿಕಾರಕ್ಕೆ ಮೊದಲೇ ಟ್ರಂಪ್ ಕೇಸಿನ ತೀರ್ಪು
House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್ ಬೆಳ್ಳುಳ್ಳಿ ವಶಕ್ಕೆ
Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.