ಪ್ರತಿ ಜಿಲ್ಲೆಯಲ್ಲೂ ಶರಿಯಾ ಕೋರ್ಟ್?
Team Udayavani, Jul 9, 2018, 10:30 AM IST
ಲಕ್ನೋ: ದೇಶಾದ್ಯಂತ ಎಲ್ಲ ಜಿಲ್ಲೆಗಳಲ್ಲೂ ಶರಿಯಾ ನ್ಯಾಯಾಲಯ (ದಾರುಲ್-ಖಾಝಾ)ಗಳನ್ನು ನಿರ್ಮಿಸಲು ಅಖೀಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಚಿಂತನೆ ನಡೆಸಿದೆ. ಇದೇ 15ರಂದು ದೆಹಲಿಯಲ್ಲಿ ನಡೆಯಲಿರುವ ಮಂಡಳಿಯ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಯಲಿದೆ. ಪ್ರಸ್ತುತ ಉತ್ತರಪ್ರದೇಶದಲ್ಲಿ ಇಂಥ 40 ನ್ಯಾಯಾಲಯಗಳಿವೆ. ದೇಶದ ಎಲ್ಲ ಜಿಲ್ಲೆಗಳಲ್ಲೂ ಶರಿಯಾ ಕೋರ್ಟ್ ನಿರ್ಮಿಸುವ ಮೂಲಕ ಇಸ್ಲಾಮಿಕ್ ಕಾನೂನಿನ ಅನ್ವಯ ಎಲ್ಲ ವಿವಾದಗಳನ್ನು ಬಗೆಹರಿಸುವುದು ನಮ್ಮ ಉದ್ದೇಶ ಎಂದು ಮಂಡಳಿಯ ಹಿರಿಯ ಸದಸ್ಯ ಜಫರ್ಯಾಬ್ ಜಿಲಾನಿ ತಿಳಿಸಿದ್ದಾರೆ. ಈ ಕೋರ್ಟ್ ಕಾರ್ಯಾಚರಣೆಗೆ ತಲಾ 50 ಸಾವಿರ ರೂ. ವೆಚ್ಚವಾಗುತ್ತದೆ. ಈ ಬಗ್ಗೆಯೂ ಚರ್ಚೆ ನಡೆಯಲಿದೆ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.