ಷರೀಫ್ ಗೆ 7 ವರ್ಷ ಜೈಲು
Team Udayavani, Dec 25, 2018, 6:00 AM IST
ಇಸ್ಲಾಮಾಬಾದ್: “ಮಾಡಿದ್ದುಣ್ಣೋ ಮಹಾರಾಯ’ ಎಂಬಂತೆ ಭ್ರಷ್ಟಾಚಾರ ಪ್ರಕರಣದಂಥ ಪ್ರಮುಖ ಆರೋಪದ ಹಿನ್ನೆಲೆಯಲ್ಲಿ ಈಗಾಗಲೇ 11 ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ಗೆ ಮತ್ತೂಂದು ಪ್ರಕರಣದಲ್ಲಿ ಏಳು ವರ್ಷಗಳ ಜೈಲು ಶಿಕ್ಷೆಯಾಗಿದೆ. ಅಲ್-ಅಜೀಜಿಯಾ ಸ್ಟೀಲ್ ಮಿಲ್ಸ್ ಅವ್ಯವಹಾರ ಪ್ರಕರಣದಲ್ಲಿ ಅವರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ, ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯ ಸೋಮವಾರ ತೀರ್ಪು ನೀಡಿದೆ. “ಪನಾಮಾ ಪೇಪರ್’ ಹಗರಣದ ಫ್ಲಾಗ್‌ಷಿಪ್ ಹೂಡಿಕೆ ಭ್ರಷ್ಟಾಚಾರ ಪ್ರಕರಣದಲ್ಲಿ ಷರೀಫ್ರನ್ನು ಖುಲಾಸೆಗೊಳಿಸಿ ಕೋರ್ಟ್ ತೀರ್ಪು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.