ಶಿಂಜೋ ಅಬೆ ಫಾಲೋ ಮಾಡಿದ ಏಕೈಕ ನಾಯಕ ಪ್ರಧಾನಿ ಮೋದಿ
Team Udayavani, Jul 8, 2022, 10:15 PM IST
ಶಿಂಜೋ ಅಬೆ ಅವರು ಟ್ವಿಟರ್ನಲ್ಲಿ ಕೇವಲ ಮೂವರನ್ನು ಮಾತ್ರ ಫಾಲೋ ಮಾಡುತ್ತಿದ್ದರು. ಅವರಲ್ಲಿ ಮೋದಿ ಕೂಡ ಒಬ್ಬರು ಎಂಬುದು ಹೆಮ್ಮೆ ಪಡುವ ವಿಚಾರ.
ಅಬೆ ಅವರು ಫಾಲೋ ಮಾಡುತ್ತಿದ್ದ ಇನ್ನಿಬ್ಬರೆಂದರೆ ಅವರ ಪತ್ನಿ ಅಕೀ ಅಬೆ ಹಾಗೂ ಜಪಾನ್ನ ಪತ್ರಕರ್ತ ನವೊಕಿ ಇನೊಸ್.
ಇಲ್ಲಿ ಗಮನಿಸಬೇಕಾದ ವಿಶೇಷವೇನೆಂದರೆ, ಮೋದಿಯವರು ಪ್ರಧಾನಿಯಾಗುವುದಕ್ಕಿಂತ ಮುನ್ನವೇ ಅಬೆ ಅವರು ಮೋದಿಯವರನ್ನು ಟ್ವಿಟರ್ನಲ್ಲಿ ಫಾಲೋ ಮಾಡುತ್ತಿದ್ದರು ಎಂಬುದು.
ಇದು, ಇವರಿಬ್ಬರ ನಡುವೆ ಆತ್ಮೀಯತೆ ಹಾಗೂ ಭಾರತ- ಜಪಾನ್ ನಡುವಿನ ಸ್ನೇಹ, ಬಾಂಧವ್ಯಗಳ ಪ್ರತಿಬಿಂಬವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.