ಜಪಾನ್ ಪ್ರಧಾನಿಯಾಗಿ ಶಿನ್ಜೋ ಅಬೆ ನೂತನ ದಾಖಲೆ
Team Udayavani, Nov 20, 2019, 11:57 PM IST
ಟೊಕಿಯೋ: ಜಪಾನ್ ಪ್ರಧಾನಿಯಾಗಿ ಶಿನ್ಜೋ ಅಬೆ ಬರೋಬ್ಬರಿ 2,887 ದಿನಗಳನ್ನು ಪೂರೈಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಇದಕ್ಕೂ ಮುನ್ನ 1901 ಹಾಗೂ 1913ರ ನಡುವೆ ಮೂರು ಅವಧಿಗೆ ಪ್ರಧಾನಿಯಾಗಿದ್ದ ಟಾರೊ ಕಟ್ಸುರಾ ದೀರ್ಘಾವಧಿ ಆಡಳಿತ ನಡೆಸಿದ್ದರು.
ಈ ದಾಖಲೆಯನ್ನು ಶಿನ್ಜೋ ಅಬೆ (65) ಬುಧವಾರ ಮುರಿದಿದ್ದು, 2021ರ ಸೆಪ್ಟೆಂಬರ್‌ಗೆ ಅವರ ಅವಧಿ ಪೂರ್ಣಗೊಳ್ಳಲಿದೆ. ಇನ್ನು ಕೂಡ ಇವರ ಉತ್ತರಾಧಿಕಾರಿ ಯಾರು ಎಂಬುದು ತಿಳಿದು ಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.