ಕ್ಯಾಲಿಫೋರ್ನಿಯದ ಯಹೂದಿ ಪ್ರಾರ್ಥನಾ ಮಂದಿರದಲ್ಲಿ ಗುಂಡಿನ ದಾಳಿ
ಓರ್ವ ಸಾವು, ಹಲವರಿಗೆ ಗಾಯ
Team Udayavani, Apr 28, 2019, 9:34 AM IST
ಕ್ಯಾಲಿಫೋರ್ನಿಯಾ: ಇಲ್ಲಿನ ಪೊವೇ ಎಂಬಲ್ಲಿ ಯಹೂದಿ ಪ್ರಾರ್ಥನಾ ಮಂದಿರವೊಂದರಲ್ಲಿ 19 ರ ಹರೆಯದಯುವಕನೊಬ್ಬ ಶನಿವಾರ(ಯುಎಸ್ ಸಮಯ) ಗುಂಡಿನ ದಾಳಿ ನಡೆಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದು ಮೂವರು ಗಾಯಗೊಂಡಿದ್ದಾರೆ.
ಪ್ರಾರ್ಥನಾ ಮಂದಿರಕ್ಕೆ ನುಗ್ಗಿದ ಯುವಕ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ ಮೂವರು ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದಾರೆ.
ಗುಂಡಿನ ದಾಳಿ ನಡೆಯುತ್ತಿದ್ದಂತೆ ಹಲವರು ಪೀಠೊಪಕರಣಗಳ ಹಿಂದೆ ಅವಿದು ಪ್ರಾಣ ಉಳಿಸಿಕೊಂಡಿದ್ದಾರೆ ಎಂದು ವರಿದಿಯಾಗಿದೆ.
ದಾಳಿ ನಡೆಸಿದ ಯುವಕನನ್ನು ತಕ್ಷಣ ಪೊಲೀಸರು ಬಂಧಿಸಿದ್ದಾರೆ.
ದಾಳಿಯ ಉದ್ದೇಶವೇನು ಎನ್ನುವುದು ಇನ್ನಷ್ಟೆ ತಿಳಿದು ಬರಬೇಕಿದ್ದು ಬಂಧಿತನ ತೀವ್ರ ವಿಚಾರಣೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.